BREAKING : `ಕದನ ವಿರಾಮ’ ಘೋಷಣೆ ಬೆನ್ನಲ್ಲೇ ಇಸ್ರೇಲ್ ಪರ ಬೇಹುಗಾರಿಕೆ ಮಾಡುತ್ತಿದ್ದ ಮೂವರನ್ನು ಗಲ್ಲಿಗೇರಿಸಿದ ಇರಾನ್.!
ಇರಾನ್ ಬೇಹುಗಾರಿಕೆ ಆರೋಪದ ಮೇಲೆ ಒಬ್ಬರ ನಂತರ ಒಬ್ಬರಂತೆ ಜನರನ್ನು ಗಲ್ಲಿಗೇರಿಸುತ್ತಿದೆ. ಪರಿಸ್ಥಿತಿ ಹೇಗಿದೆಯೆಂದರೆ, ಕಳೆದ ಎರಡು ತಿಂಗಳಲ್ಲಿ, ಪ್ರತಿದಿನ ಸರಾಸರಿ ಐದು ಜನರಿಗೆ ಮರಣದಂಡನೆ ವಿಧಿಸಲಾಗಿದೆ. ಅವರೆಲ್ಲರೂ ಒಂದೇ ಅಪರಾಧವನ್ನು ಮಾಡಿದ್ದಾರೆ ಎಂದು ಹೇಳಲಾಗುತ್ತದೆ – ಇಸ್ರೇಲಿ ಗುಪ್ತಚರ ಸಂಸ್ಥೆ…
