ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!
ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎಸ್ ಡಿಪಿಐ ನಾಯಕ ಶಾಫಿ ಬೆಳ್ಳಾರೆ ಅವರನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಶಾಫಿ ಬೆಳ್ಳಾರೆ ಅವರನ್ನು ಶಿವಮೊಗ್ಗ ಜೈಲಿನಿಂದ ಕರೆತಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ. 2014ರಲ್ಲಿ ಪಿಎಫ್ ಐ…
