ಕ್ಷಮಿಸಿ ಅಮ್ಮಾ.. ನಾನು ಸತ್ತ ಕಾರಣವನ್ನು ಯಾರಿಗೂ ಹೇಳಬೇಡ- ವಿದ್ಯಾರ್ಥಿನಿ ಆತ್ಮಹತ್ಯೆ
ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಕೊನವಾನಿಪಲೆಂ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಜಯಪ್ರಿಯ (17) ಎಂದು ಗುರುತಿಸಲಾಗಿದೆ. ಈಕೆ ಟುನಿ ಚೈತನ್ಯ ಕಾಲೇಜಿನ ವಿದ್ಯಾರ್ಥಿನಿ. ಬುಧವಾರ ಇಂಗ್ಲಿಷ್ ಪರೀಕ್ಷೆ ಬರೆದು ಬಂದಿದ್ದಳು. ಬಳಿಕ ಆಕೆ ಯಾರೊಂದಿಗೂ ಹೆಚ್ಚು…
