ಉಪ್ಪಿನಂಗಡಿ : ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು
ಚಲಿಸುತ್ತಿದ್ದ ಲಾರಿಯಿಂದ ಜಿಗಿದ ಪರಿಣಾಮ ಕಾಂಕ್ರೀಟ್ ರಸ್ತೆಗೆ ಬಿದ್ದು ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಫೆ. 25ರಂದು ಮುಂಜಾನೆ ನಡೆದಿದೆ. ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ ಎರುವೈಕಾಡು ಗ್ರಾಮದ ನಿವಾಸಿ ಲಕ್ಷ್ಮಣ್ ಸೇಗೊಂಟ್ಟವನ್ (43)ಮೃತಪಟ್ಟ…
