Category: ಕ್ರೈಂ

ಅಮೆರಿಕದಲ್ಲಿ ಮತ್ತೊಂದು ವೈಮಾನಿಕ ದುರಂತ: ಶಾಪಿಂಗ್ ಮಾಲ್, ಮನೆಗಳಿಗೆ ಹಾನಿ; ಹಲವರು ಸಾವಿನ ಶಂಕೆ

ಶನಿವಾರ ನಸುಕಿನ ವೇಳೆ (ಭಾರತೀಯ ಕಾಲಮಾನ) ಫಿಲಡೆಲ್ಫಿಯಾದ (Philadelphia) ಶಾಪಿಂಗ್ ಮಾಲ್‌ನ (Shopping Mall) ಸಮೀಪದಲ್ಲಿ ವಿಮಾನವೊಂದು ಪತನಗೊಂಡಿದೆ (Plane Crash). ಮಾಧ್ಯಮ ವರದಿಗಳ ಪ್ರಕಾರ, ಅನೇಕ ಮನೆಗಳು ಬೆಂಕಿಗೆ ಆಹುತಿಯಾಗಿವೆ ಮತ್ತು ಸಾವುನೋವುಗಳ ಭಯವಿದೆ. ಫಿಲಡೆಲ್ಫಿಯಾ ವಿಮಾನ ಅಪಘಾತದಲ್ಲಿ ಕನಿಷ್ಠ…

ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೊ ಹರಿಬಿಡುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಮಹಿಳೆ, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ವೀಡಿಯೊ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೊಬ್ಬನನ್ನು ದಾವಣಗೆರೆ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ದೇವರಾಜ್ ಅರಸ್ ಲೇಔಟ್‌ನ ನಿವಾಸಿ ಅಮ್ಜದ್ (56) ಬಂಧಿತ ಆರೋಪಿ ಚನ್ನಗಿರಿಯಲ್ಲಿ ಮೆಡಿಕಲ್ ಶಾಪ್…

BIG NEWS: ಬೆಂಗಳೂರು-ಮಂಗಳೂರು ಬಸ್ ತಡೆದು ಹಲ್ಲೆ ಪ್ರಕರಣ: ಆರೋಪಿ ಮೇಲೆ ಪೊಲೀಸರ ಫೈರಿಂಗ್; ಅರೆಸ್ಟ್

ಬೆಂಗಳೂರು-ಮಂಗಳೂರು ಬಸ್ ತಡೆದು ಲಾಂಗ್ ನಿಂದ ಹಲ್ಲೆ ನಡೆಸಿದ್ದ ಪುಡಿರೌಡಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ಶಾಂತಿಗ್ರಾಮದಲ್ಲಿ ನಡೆದಿದೆ ಬಸ್ ತಡೆದು ಲಾಂಗ್ ನಿಂದ ಕಿಡಕಿ ಗಾಜುಗಳನ್ನು ಪುಡಿಗೈದಿದ್ದ ಆರೋಪಿ ಮನು (23) ನನ್ನು ಬೆಂಗಳೂರು ನಗರದಲ್ಲಿ ಬಂಧಿಸಿದ್ದ ಹಾಸನ…

ಪುತ್ತೂರಿನ ಉದ್ಯಮಿ ಇಕ್ಬಾಲ್‌ ನನ್ನು ಅಪಹರಿಸಿ 29 ಲ.ರೂ. ದರೋಡೆ

ಟ್ರಾನ್ಸ್‌ಪೊàರ್ಟ್‌ ಮಾಲಕನನ್ನು ನಗರದ ಕುಣಿಗಲ್‌ ಬೈಪಾಸ್‌ ಸಮೀಪದಲ್ಲಿ ಅಡ್ಡಗಟ್ಟಿದ ಗರುಡ ಗ್ಯಾಂಗ್‌ ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡಿ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಕ್ಬಾಲ್‌ (35) ಅಪಹರಣವಾಗಿದ್ದ ವ್ಯಕ್ತಿ.…

ಮುಸ್ಲಿಂ ಧರ್ಮಗ್ರಂಥ ಕುರಾನ್‌ಗೆ ಬೆಂಕಿ ಇಟ್ಟಿದ್ದ ಇರಾಕ್ ನಿರಾಶ್ರಿತ ಸಲ್ವಾನ್ ಗುಂಡಿಗೆ ಬಲಿ

ಹ ಲವು ಭಾರಿ ಮುಸ್ಲಿಂ ಧರ್ಮಗ್ರಂಥ ಕುರಾನ್‌ಗೆ ಬೆಂಕಿ ಇಟ್ಟ ಇರಾಕ್ ನಿರಾಶ್ರಿತ ಸಲ್ವಾನ್ ಮೊಮಿಕಾನನ್ನು ಸ್ವೀಡನ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇರಾಕ್ ನಿರಾಶ್ರಿತನಾಗಿದ್ದ ಈತ 2023ರಲ್ಲಿ ಸ್ವೀಡನ್‌ನಲ್ಲಿ ಮುಸ್ಲಿಂ ಧರ್ಮಗ್ರಂಥವಾದ ಕುರಾನ್‌ನ ಪ್ರತಿಗೆ ಬೆಂಕಿ ಇಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದ.…

ಅಮೆರಿಕ ವಿಮಾನ-ಹೆಲಿಕಾಪ್ಟರ್ ಡಿಕ್ಕಿ: ಎಲ್ಲಾ 67 ಪ್ರಯಾಣಿಕರು ಸಾವು, 28 ಶವ ಪತ್ತೆ

60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಅತ್ಯಂತ ಭೀಕರ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ…

ಬೆಂಗಳೂರು-ಮಂಗಳೂರು ಬೈಪಾಸ್ ರಸ್ತೆಯಲ್ಲಿ ಬಸ್‌ ಅಡ್ಡಗಟ್ಟಿ ತಲ್ವಾರ್‌ನಿಂದ ಗ್ಲಾಸ್‌ ಹೊಡೆದ ಕಿಡಿಗೇಡಿ

ರಸ್ತೆಗಳಲ್ಲಿ ಕಿರಿಕ್ ಮಾಡಿ, ಹೊಡೆದಾಡುವ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಸಾಮಾನ್ಯವಾಗಿ ಕಾರು ಮತ್ತು ಬೈಕ್ ಸವಾರರ ನಡುವೆ ಕಿರಿಕ್ ಆಗುತ್ತಿತ್ತು, ಆದರೆ ಇಲ್ಲೊಂದು ಗ್ಯಾಂಗ್ ಮಂಗಳೂರು-ಬೆಂಗಳೂರು ಮಾರ್ಗದ ಖಾಸಗಿ ಬಸ್ ತಡೆದು ನಿಲ್ಲಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಹಾಸನ ಹೊರವಲಯದ…

ಪ್ರೀತಿ, ಮದುವೆ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯ ಕತ್ತು ಸೀಳಿದ ಮುಬಿನ್!

ನಾನು ನಿನ್ನನ್ನು ಮದುವೆ ಮಾಡಿಕೊಳ್ಳುವುದಿಲ್ಲ, ನಾನು ಇನ್ನೂ ಓದಬೇಕು ಎಂದು ಯುವಕನ ಪ್ರೇಮ ನಿವೇದನೆ ಹಾಗೂ ಮದುವೆಯ ಪ್ರಪೋಸಲ್ ನಿರಾಕರಿಸಿದ ಪದವಿ ಕಾಲೇಜು ಯುವತಿಯನ್ನು ಹಾಡು ಹಗಲೇ ನಡು ರಸ್ತೆಯಲ್ಲಿ ಯುವಕನೊಬ್ಬ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ ರಾಯಚೂರು ಜಿಲ್ಲೆ ಸಿಂಧನೂರು…

ಉಡುಪಿ – ಕರುವಿನ ಬಾಲ ಕತ್ತರಿಸಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪ್ರಕರಣ ದಾಖಲು

ಕರುವಿನ ಬಾಲ ಕತ್ತರಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದವರ ವಿರುದ್ದ ಕೋಟಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಜನವರಿ 30ರಂದು ಕೋಟಾ ಪಿಎಸ್‌ಐ ರಾಘವೇಂದ್ರ ಸಿ ಅವರು ದಾಖಲಿಸಿದ ದೂರಿನ ಪ್ರಕಾರ, ಕರ್ತವ್ಯದಲ್ಲಿದ್ದಾಗ, ಅವರು ಸಾಮಾಜಿಕ ಮಾಧ್ಯಮ…

ಅಂತರ್ಜಾತಿ ವಿವಾಹವಾದ ಜೋಡಿಯ ಮರ್ಯಾದಾ ಹತ್ಯೆ ಪ್ರಕರಣ, ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಪ್ರೀತಿಸಿ ವಿವಾಹವಾಗಿದ್ದ (Love Marriage) ಜೋಡಿಯನ್ನು ನಡು ರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ (Murder) ಮಾಡಿದ್ದ ನಾಲ್ವರು ಆರೋಪಿಗಳಿಗೆ (Criminals) ಮರಣದಂಡನೆ (Death penalty) ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Gadag Court) ಆದೇಶ ಹೊರಡಿಸಿದೆ.…

Join WhatsApp Group
error: Content is protected !!