ಎಸ್ಐ, ಕಾನ್‌ಸ್ಟೆಬಲ್, ಯುವಕನ ಶವ ಕರೆಯಲ್ಲಿ ಪತ್ತೆ! ಭಾರಿ ಸಂಚಲನ ಸೃಷ್ಟಿಸಿದ ಪ್ರಕರಣ!
ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಭಿಕ್ಕುನೂರಿನಲ್ಲಿ ಕೆಲಸ ಮಾಡುತ್ತಿರುವ ಸಬ್ ಇನ್ಸ್ಪೆಕ್ಟರ್ ಸಾಯಿಕುಮಾರ್, ಬಿಬಿಪೇಟೆಯಲ್ಲಿ ಕೆಲಸ ಮಾಡುತ್ತಿರುವ ಕಾನ್‌ಸ್ಟೆಬಲ್ ಶೃತಿ ಹಾಗೂ ಬಿಬಿಪೇಟೆಯ ಯುವಕ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್…
