ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಧನ: ವಿದೇಶದಿಂದ ವಾಪಸ್ ಬರುತ್ತಿದ್ದಾಗ ಮಹಮ್ಮದ್ ಶರೀಫ್ ಕೋಡಾಜೆ ಅರೆಸ್ಟ್
ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶರೀಫ್ ನನ್ನು ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುತ್ತಿದ್ದಾಗ…
