ಹೋಮ್ ನರ್ಸ್ ನಿಂದ 31 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ದೂರು
ಉ ಡುಪಿ, ನ.18: ಹೋಮ್ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ನ.17ರಂದು ಬೆಳಗ್ಗೆ 9:15ರಿಂದ ಮಧ್ಯಾಹ್ನ 1:15 ಗಂಟೆಯ ಮಧ್ಯಾವಧಿಯಲ್ಲಿ ಬಡಗುಬೆಟ್ಟು ಎಂಬಲ್ಲಿ ನಡೆದಿದೆ. ಬಡಗುಬೆಟ್ಟುವಿನ ಪ್ರಸಾದ್…
