Category: ಕ್ರೈಂ

ಪತ್ನಿ ಮತ್ತು ಪುಟಾಣಿ ಮಗುವನ್ನು ಕೊಂದು ರೈಲಿಗೆ ತಲೆ ಕೊಟ್ಟ ಕಾರ್ತಿಕ್ ಭಟ್

ಕೌಟುಂಬಿಕ ಸಮಸ್ಯೆಯೇ ಈ ಭೀಕರ ಕೃತ್ಯಕ್ಕೆ ಕಾರಣ..!?

ಮನೆಯಲ್ಲಿ ಸೊಸೆ ಮತ್ತು ಮೊಮ್ಮಗನ ಶವವಿದ್ದರೂ ವೃದ್ಧ ಅತ್ತೆ ಮಾವನಿಗೆ ತಿಳಿಯಲೇ ಇಲ್ಲ..!!

ಮುಲ್ಕಿಯ ಪಕ್ಷಿಕೆರೆಯಲ್ಲೊಂದು ಹೃದಯ ವಿದ್ರಾವಕ ಘಟನೆ!!

ಮಂಗಳೂರು, ನವೆಂಬರ್ 09: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು (Kills) ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ…

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು : ಭಯಾನಕ ವಿಡಿಯೋ ನೋಡಿ!

ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ…

ಹೂವಿನ ಪಾಟ್ ಗಳ ನಡುವೆ ಗಾಂಜಾ ಬೆಳೆದಿದ್ದ ಖತರ್ನಾಕ್ ದಂಪತಿ ಅರೆಸ್ಟ್!

ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು…

ಅಪಘಾತ-ತುಷಾರ್ ಗೌಡ ಮೃತ್ಯು

ಬೆಳ್ತಂಗಡಿ: ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ನ.8ರ ಬೆಳಗ್ಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಇಂದಬೆಟ್ಟುವಿನ ಸನಾತನಿ ಮನೆಯ ವಸಂತ ಗೌಡರ ಪುತ್ರ ಯುವಕ ತುಷಾರ್ ಗೌಡ(22ವ) ಸಾವನ್ನಪ್ಪಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ ಬಿ ಎ…

ಸುಳ್ಯ :ಕೆ.ಎಸ್.ಆರ್.ಟಿ.ಸಿ. ಬಸ್ – ಸ್ಕೂಟಿ ಅಪಘಾತ :ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿ ರಚನಾ ಮೃತ್ಯು

ಸುಳ್ಯ :ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ…

ನೆಲ್ಯಾಡಿ :ಜಾಗದ ತಕಾರರು, ಕತ್ತಿಯಿಂದ ಕಡಿದು ಕೊಲೆ

ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆ ಅಂತ್ಯ ಕಂಡ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಪೆರ್ಲ ನಿವಾಸಿಯಾಗಿದ್ದ ಪ್ರಗತಿಪರ ಕೃಷಿಕ ರಮೇಶ ಗೌಡ(51ವ.) ಕೊಲೆಯಾದವರು.ಸಮೀಪದ ಸಂಬಂಧಿ ಹರೀಶ್ ಎಂಬಾತ ಅವರನ್ನು ಕತ್ತಿಯಿಂದ…

ಪತಿಯ ಜೊತೆ ಅನೈತಿಕ ಸಂಬಂಧದ ಶಂಕೆ: ಯೋಗ ಶಿಕ್ಷಕಿ ಅಪಹರಿಸಿ ಕೊಲೆಗೆ ಸುಪಾರಿ ನೀಡಿದ ಮಹಿಳೆ”! ಮುಂದೇನಾಯ್ತು?

ಚಿಕ್ಕಬಳ್ಳಾಪುರ, ನವೆಂಬರ್ 07: ಯೋಗ ಶಿಕ್ಷಕಿಯನ್ನು (Yoga teacher) ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ…

ಸುಳ್ಯ: ದೇವಸ್ಥಾನಕ್ಕೆ ನುಗ್ಗಿ ನಗ-ನಗದು ಕಳವು ಪ್ರಕರಣ; ಯುವಕನ ಬಂಧನ

ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ…

ತಿವಿಯಲು ಬಂದ ಗೂಳಿ ಜೊತೆ ಹೋರಾಡಿದ ‘ಸಾಹಸಿ’ ಮಹಿಳೆ : ಭಯಾನಕ ವಿಡಿಯೋ ವೈರಲ್.!

ತಿವಿಯಲು ಬಂದ ಗೂಳಿಯನ್ನು ಹಿಮ್ಮೆಟ್ಟಿ ಅದರ ಜೊತೆ ಹೋರಾಡಿದ ಸಾಹಸಿ ಮಹಿಳೆಯ ವಿಡಿಯೋ ವೈರಲ್ ಆಗಿದ್ದು, ಭಯಾನಕ ವಿಡಿಯೋ ನೋಡುಗರ ಎದೆ ಝಲ್ ಎನಿಸುವಂತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಓರ್ವ ಮಹಿಳೆ ಮನೆಯಿಂದ ಹೊರಗೆ ಬಂದಳು.…

ತಲೆಮರೆಸಿಕೊಂಡಿದ್ದ ಕಳವು ಆರೋಪಿ ಪಾಣಾಜೆ ನಿವಾಸಿ ಶರೀಫ್ ಬಂಧನ

ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್‌ (44) ಬಂಧಿತ ಆರೋಪಿ ಈತ 2004ರ…

Join WhatsApp Group
error: Content is protected !!