ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ನಾಲ್ವರು ಯುವತಿಯರ ರಕ್ಷಣೆ, ದಂಪತಿ ಅರೆಸ್ಟ್
ಬೆಂಗಳೂರು, ಅ.12: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ (Bengaluru) ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ…
