ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ; ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಬುಧವಾರ ಅಮಾನತು ಮಾಡಲಾಗಿದೆ. ಮರ್ಯಾದೆಗೇಡು ಹತ್ಯೆ-ತಂದೆ ಬಂಧನಹುಬ್ಬಳ್ಳಿಯಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಮೂವರ ವಶ ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೆಬಲ್ ಸಂಗಮೇಶ…
