ಕಾಪು:ಮೀಟರ್ ಬಾಕ್ಸ್ನಲ್ಲಿ ಇಟ್ಟಿದ್ದ ಕೀ ಬಳಸಿ ಕಳ್ಳತನ..!!
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದಲ್ಲಿ ಮನೆ ಮಾಲೀಕರು ಹೊರಗೆ ಹೋಗಿರುವ ಸಮಯವನ್ನು ಸದುಪಯೋಗಪಡಿಸಿಕೊಂಡ ಕಳ್ಳರು, ಮನೆಯ ವಿದ್ಯುತ್ ಮೀಟರ್ ಬಾಕ್ಸ್ನಲ್ಲಿ ಇಟ್ಟಿದ್ದ ಕೀ ಬಳಸಿ ಬಾಗಿಲು ತೆರೆಯುವ ಮೂಲಕ ಲಕ್ಷಾಂತರ ಮೌಲ್ಯದ ನಗಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.…
