ಬೆಳ್ತಂಗಡಿ: 40 ಕ್ಕೂ ಹೆಚ್ಚು ಕಳವು ಪ್ರಕರಣಗಳ ಕುಖ್ಯಾತ ಆರೋಪಿ ‘ಇತ್ತೆ ಬರ್ಪೆ ಅಬುಬಕ್ಕರ್’ ಬಂಧನ – ₹5.65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನ ವಶ
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಪ್ರದೇಶದಲ್ಲಿ ಅ.02 ರಿಂದ ಅ.06 ರ ನಡುವೆ ಬೀಗ ಹಾಕಿದ್ದ ಮನೆಯಲ್ಲಿ ನಡೆದ ಸುಮಾರು ₹9.50 ಲಕ್ಷ ಮೌಲ್ಯದ 149 ಗ್ರಾಂ ಚಿನ್ನಾಭರಣಗಳ ಕಳವು ಪ್ರಕರಣದ ತನಿಖೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ಈ ಸಂಬಂಧ ವೇಣೂರು…
