ಪುತ್ತೂರು :ವಿವಾದಾತ್ಮಕ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೆ ಹಾಜರು..!!ವಿಡಿಯೋ
ಪುತ್ತೂರು:ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬುಧವಾರ ಸಂಜೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾದರು. ಅಕ್ಟೋಬರ್ 20 ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ “ದೀಪೋತ್ಸವ” ಕಾರ್ಯಕ್ರಮದಲ್ಲಿ ಮಾಡಿದ…
