ಆಂಬುಲೆನ್ಸ್ – ಬೈಕ್ ಗೆ ಡಿಕ್ಕಿ ಹೊಡೆದು ದಂಪತಿ ದಾರುಣ ಸಾ*ವು!
ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಭೀಕರ ಅಪಘಾತ (Road Mishap) ಸಂಭವಿಸಿದೆ. ಸಿಗ್ನಲ್ನಲ್ಲಿ ನಿಂತಿದ್ದ ಬೈಕ್ಗೆ (Bike) ಅಂಬುಲೆನ್ಸ್ (Ambulance) ಡಿಕ್ಕಿ ಹೊಡೆದು ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಾಂತಿನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ವರದಿಗಳ ಪ್ರಕಾರ ರೆಡ್ ಸಿಗ್ನಲ್ ಇದ್ದಿದ್ದರಿಂದ…
