Category: ಕ್ರೈಂ

ಇರಾನ್-ಅಮೇರಿಕಾ ಶಾಂತಿ ಒಪ್ಪಂದದ ವೇಳೆ ವೈಟ್‌ಹೌಸ್‌ ಮೇಲೆ ಗುಂಡಿನದಾಳಿ

ಅಮೆರಿಕದ ಅತ್ಯಂತ ಸುರಕ್ಷಿತ ಮತ್ತು ಆಡಳಿತ ಕೇಂದ್ರವಾದ ಶ್ವೇತಭವನದ (White House) ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು, ಇಡೀ ಜಗತ್ತೇ ಬೆಚ್ಚಿಬೀಳುವಂತೆ ಮಾಡಿದೆ. ಶ್ವೇತಭವನದ ಭದ್ರತಾ ಚೆಕ್‌ಪಾಯಿಂಟ್ ಬಳಿ ಬಂದೂಕುಧಾರಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ…

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯ 2015ರ ಮನೆ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಬಂಧಿತ ಆರೋಪಿ. ಉಪ್ಪಿನಂಗಡಿ ಠಾಣೆಯ ಅಪರಾಧ…

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ

ಕಾಯಿಲೆ ಎನ್ನುವುದು ವೈದ್ಯರನ್ನೂ ಬಿಡುವುದಿಲ್ಲ. ರೋಗಿಗಳನ್ನು ಗುಣಪಡಿಸಬೇಕಾದ ವೈದ್ಯನೇ ಆತ್ಮಸ್ಥೈರ್ಯ ಕಳೆದುಕೊಂಡು ದುಡುಕಿನ ನಿರ್ಧಾರ ಕೈಗೊಂಡಿರುವ ಘೋರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪ್ರತಿಷ್ಠಿತ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ…

ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಮೃತ್ಯು; ವೈದ್ಯರ ನಿರ್ಲಕ್ಷ್ಯ ಆರೋಪ

ಪುತ್ತೂರು: ಹೋರಿ ಹಾಯ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಹಿನ್ನೆಲೆ ವೈದ್ಯರ ನಿರ್ಲಕ್ಷ್ಯ ಆರೋಪದಡಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಪಿ. (35) ಅವರಿಗೆ ಮೇ 14ರಂದು ಹೋರಿ ಹಾಯ್ದು ಗಾಯವಾಗಿದ್ದು, ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ…

ಪುತ್ತೂರು :ವೈದ್ಯರ ಮನೆಯಲ್ಲಿ ಮತ್ತೆ ಕಳ್ಳತನ

ಪುತ್ತೂರು: ಐದು ತಿಂಗಳ ಹಿಂದಷ್ಟೇ ನಗದು ಹಾಗೂ ದೇವರ ಬೆಳ್ಳಿಯ ಮೂರ್ತಿ ಕಳವಾಗಿದ್ದ ವೈದ್ಯರ ಮನೆಯಲ್ಲಿ ಇದೀಗ ಮತ್ತೊಮ್ಮೆ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.ಮೈಸೂರಿನಲ್ಲಿ ಕ್ಲಿನಿಕ್ ಹೊಂದಿರುವ ಡಾ. ವೆಂಕಟರಮಣ ಭಟ್ ಅವರ ಪುತ್ತೂರು ಉರ್ಲಾಂಡಿ ಕಸಬಾ ಗ್ರಾಮದ ಮನೆಯಲ್ಲಿ…

ಬಂಟ್ವಾಳ: ನದಿಯಲ್ಲಿ  ಮೃತದೇಹ ಪತ್ತೆ; ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ..!!

ಬಂಟ್ವಾಳ: ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪ ನದಿಯಲ್ಲಿ ತೇಲುತ್ತಿದ್ದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಮೇ 21ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಬಂಟ್ವಾಳ ಕಸಬಾ ನಿವಾಸಿ ಸಾಕೀರ್ (37) ಅವರಿಗೆ ಸ್ನೇಹಿತನೊಬ್ಬ ನದಿ ಬದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ…

ಅಕ್ರಮ ಗೋಸಾಗಾಟ ಪತ್ತೆ: ಚಾಲಕ ವಶಕ್ಕೆ, ಬೆಂಗಾವಲು ಕಾರಿನಲ್ಲಿ ಬಂದ ಆರೋಪಿ ಪರಾರಿ..!!

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಜರಕೋಡಿಯಲ್ಲಿ ಮೇ 21ರಂದು ಬೆಳಿಗ್ಗೆ ನಡೆದಿದೆ.ಅಕ್ರಮ ಗೋಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ…

ಕಡಬ: ಅಂಗಡಿ ಬೀಗ ಮುರಿದು ₹14 ಸಾವಿರ ನಗದು ಕಳ್ಳತನ..!!

ಕಡಬ: ಬಲ್ಯ ಪೇಟೆಯ ಅಂಗಡಿಯೊಂದರಲ್ಲಿ ಕಳ್ಳತನ ನಡೆದಿದ್ದು, ₹14 ಸಾವಿರ ನಗದು ದೋಚಿರುವ ಘಟನೆ ವರದಿಯಾಗಿದೆ.ಬಲ್ಯ ನಿವಾಸಿ ಬೇಬಿ ಕೆ.ಇ (73) ಅವರು ನೀಡಿದ ದೂರಿನ ಪ್ರಕಾರ, ಅವರು ಬಲ್ಯ ಪೇಟೆಯಲ್ಲಿ ಅಂಗಡಿ ನಡೆಸುತ್ತಿದ್ದು, ಅಂಗಡಿಯ ಹಿಂಭಾಗದಲ್ಲೇ ಮನೆ ಇದೆ. ಮೇ…

ಪುತ್ತೂರು :ಕಠಾರದಲ್ಲಿ ವಿದ್ಯಾರ್ಥಿ ನೀರುಪಾಲು..!!

ಪುತ್ತೂರು, ಮೇ 21: ಬೆಳ್ಳಿಪಾಡಿ ಗ್ರಾಮದ ಕಠಾರ ಸಮೀಪ ಕುಮಾರದಾರ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರುಪಾಲಾದ ದುರ್ಘಟನೆ ಗುರುವಾರ ಸಂಭವಿಸಿದೆ.ಮೃತರನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದೆ. ಅವರು ಪುತ್ತೂರಿನ ವಿದ್ಯಾಸಂಸ್ಥೆಯೊಂದರಲ್ಲಿ ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಮಾಹಿತಿಯಂತೆ,…

ಬೆಳ್ತಂಗಡಿ:ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮೂವರು ಯುವಕರ ಬಂಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರಿಗೆ ಜಲಪಾತ ಪ್ರವಾಸದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳ ಮೂಲದ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಬಂಧಿತರನ್ನು ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್…

Join WhatsApp Group
error: Content is protected !!