ಇರಾನ್-ಅಮೇರಿಕಾ ಶಾಂತಿ ಒಪ್ಪಂದದ ವೇಳೆ ವೈಟ್ಹೌಸ್ ಮೇಲೆ ಗುಂಡಿನದಾಳಿ
ಅಮೆರಿಕದ ಅತ್ಯಂತ ಸುರಕ್ಷಿತ ಮತ್ತು ಆಡಳಿತ ಕೇಂದ್ರವಾದ ಶ್ವೇತಭವನದ (White House) ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು, ಇಡೀ ಜಗತ್ತೇ ಬೆಚ್ಚಿಬೀಳುವಂತೆ ಮಾಡಿದೆ. ಶ್ವೇತಭವನದ ಭದ್ರತಾ ಚೆಕ್ಪಾಯಿಂಟ್ ಬಳಿ ಬಂದೂಕುಧಾರಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ…
