Category: ಕ್ರೈಂ

ಕೊಡಗಿನಲ್ಲಿ ಭೀಕರ ದುರಂತ: ಕಾಡಾನೆ ದಾಳಿಗೆ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ದಾರುಣ ಸಾವು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರ RAW ಐಜಿ ಆಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ…

ಬೆಳ್ತಂಗಡಿ :ಅಕ್ರಮ ಜಾನುವಾರು ಸಾಗಾಟ: ನಾಲ್ವರ ವಿರುದ್ಧ ಪ್ರಕರಣ..!!

ಬೆಳ್ತಂಗಡಿ, ಜೂ. 5: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಕ್ರಮ ಜಾನುವಾರು ಸಾಗಾಟದ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಸಮರ್ಥ ಆರ್. ಗಾಣಿಗೇರ ನೇತೃತ್ವದ ತಂಡ ಸೋಮಂತಡ್ಕದ…

ಬೆಳ್ತಂಗಡಿ:ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ, ಜೂ. 5: ಇಲ್ಲಿನ ಗುರುವಾಯನಕೆರೆಯ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಾಸವಿದ್ದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂನ್ 4ರಂದು ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ಅಫ್ರಿನ್ ತಾಜ್ (17) ಎಂದು…

ಪುತ್ತೂರು :ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಯುವಕನ ವಿರುದ್ಧ ಪೊಕ್ಸೊ ಪ್ರಕರಣ

ಪುತ್ತೂರು, ಜೂನ್ 5: ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೀರ್ಥಾಕ್ಷ ಎಂದು ಗುರುತಿಸಲಾಗಿದೆ.…

ಪುಂಜಾಲಕಟ್ಟೆ: ವ್ಯಕ್ತಿ ಹತ್ಯೆ ಪ್ರಕರಣ, ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ಮಾತಿನ ಚಕಮಕಿಯು ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳದ ಪಿಲಾತಬೆಟ್ಟು ನಿವಾಸಿ ಶೇಖರ (43) ಅವರು ನೀಡಿದ…

ಹಲ್ಲೆ ಪ್ರಕರಣ: ವ್ಯಕ್ತಿ ಸಾವು,ಚಾರ್ವಕ ಮೋಹನ್ ಸಹಿತ ಮೂವರು ಪೊಲೀಸ್ ವಶಕ್ಕೆ..!!

ಬೆಳ್ತಂಗಡಿ: ಹಲ್ಲೆಗೊಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬಂಟ್ವಾಳದ ಪೆರ್ನೆ ನಿವಾಸಿ ನಿತಿನ್‌ (34) ಅವರು ನೀಡಿದ ದೂರಿನ ಪ್ರಕಾರ, ಜೂನ್‌ 1ರಂದು ಬೆಳಿಗ್ಗೆ ವಾಟ್ಸಾಪ್‌ ಮೂಲಕ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಅಪರಿಚಿತ…

ಕೋಳಿ ಅಂಕಕ್ಕೆ ದಾಳಿ; ಇಬ್ಬರ ಬಂಧನ

ವಿಟ್ಲ, ಜೂನ್ 1: ಪುಣಚ ಗ್ರಾಮದ ಪೆರಿಯಾಲ್ತಡ್ಕದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ದೊರೆತ ಮಾಹಿತಿಯ ಮೇರೆಗೆ ಮೇ 30ರ ರಾತ್ರಿ…

ಅಕ್ರಮ ಗೋವಧೆ ಪ್ರಕರಣ: ಮೂವರ ಬಂಧನ..!!

ಕಡಬ, ಮೇ 30: ಅಕ್ರಮವಾಗಿ ಗೋವಧೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ಳಾರೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಮೇ 29ರಂದು ಸಂಜೆ ಅಕ್ರಮ ಗೋವಧೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್ ಬಿ.ಪಿ. ನೇತೃತ್ವದ ತಂಡ ಕಡಬ…

ಸಿದ್ದರಾಮಯ್ಯ ಮೇಲೆ ನಮಗೆ ಯಾವ ವೈಯಕ್ತಿಕ ದ್ವೇಷವಿಲ್ಲ – ಪ್ರಮೋದಾದೇವಿ ಒಡೆಯರ್

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramiah ) ಹಾಗೂ ಸರ್ಕಾರದ ವಿರುದ್ಧ ನಮಗೆ ಯಾವುದೇ ರೀತಿಯ ವೈಯಕ್ತಿಕ ದ್ವೇಷ ಅಥವಾ ಹಗೆತನ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramodadevi wadiyar ) ಅವರು ಅತ್ಯಂತ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ. ರಾಜಮನೆತನ ಮತ್ತು…

ಅಕ್ರಮ ಜಾನುವಾರು ವಧೆ: ಇಬ್ಬರ ಬಂಧನ.!!

ಬಂಟ್ವಾಳ: ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿದ್ದ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ, ಜಾನುವಾರುಗಳು, ಮಾಂಸ, ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್…

Join WhatsApp Group
error: Content is protected !!