Category: ಕ್ರೈಂ

ಅಕ್ರಮ ಜಾನುವಾರು ವಧೆ: ಇಬ್ಬರ ಬಂಧನ.!!

ಬಂಟ್ವಾಳ: ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿದ್ದ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ, ಜಾನುವಾರುಗಳು, ಮಾಂಸ, ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್…

ನಿಷೇಧಿತ MDMA ಸಾಗಾಟ: ಇಬ್ಬರ ಬಂಧನ..!!

ವೇಣೂರು: ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿ, ಮಾದಕವಸ್ತು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತರು ಮಂಗಳೂರು ಮಿಜಾರು ನಿವಾಸಿ ಮಹಮ್ಮದ್ ತಹ್ನವೀರ್ (27) ಮತ್ತು ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ.ವೇಣೂರು ಪೊಲೀಸ್ ಠಾಣೆಯ…

ಬೀಟ್ ಪೊಲೀಸರ ಮೇಲೆ ಹಲ್ಲೆ:ನೆಲ್ಯಾಡಿ ನಿವಾಸಿ ಚಂದನ್ ಸಹಿತ ಇಬ್ಬರ ಬಂಧನ..!!

ಮಂಗಳೂರು, ಮೇ 27: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮೇ 24ರಂದು ಬೆಳಗಿನ ಜಾವ ಸುಮಾರು 2.10ರ ವೇಳೆಗೆ…

ಮುಲ್ಕಿಯಲ್ಲಿ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-05-2026ರಂದು ಮುಲ್ಕಿ ಜಂಕ್ಷನ್‌ನ ಅಪೋಲೊ ಫಾರ್ಮಾ…

ಬಕ್ರೀದ್‌ಗೆ ಮುಸ್ಲಿಂ ಒಕ್ಕೂಟದಿಂದ ಜಾನುವಾರು ಖರೀದಿ ಬಹಿಷ್ಕಾರ – ರೈತರ ಆಕ್ರೋಶ

ಹಾ ಸನ ಜಿಲ್ಲೆಯ (Hassan) ಸಾಪ್ತಾಹಿಕ ಜಾನುವಾರು ಮಾರುಕಟ್ಟೆಯಲ್ಲಿ (Cow Market) ಮಂಗಳವಾರ ರೈತರ (Farmers) ಆಕ್ರೋಶದ ಮುಗಿಲು ಮುಟ್ಟಿದೆ. ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ವಿವಾದ ಅಥವಾ ಕಾನೂನು ಸಂಘರ್ಷಕ್ಕೆ ಆಸ್ಪದ ನೀಡಬಾರದು ಎಂದು ಹಾಸನ ಜಿಲ್ಲೆಯ ಮುಸ್ಲಿಂ…

‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆರೀಫ್ ಹುಸೈನ್ ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು (21) ಎಂದು ಗುರುತಿಸಲಾಗಿದೆ. ಈತ…

ಮರದ ಕೊಂಬೆ ವಿಚಾರಕ್ಕೆ ಜಗಳ: ಪರಸ್ಪರ ದೂರು ದಾಖಲು

ಬಂಟ್ವಾಳ: ಉಳ್ಳಾಲ ಸಜೀಪನಡು ಗ್ರಾಮದಲ್ಲಿ ಮರದ ಕೊಂಬೆ ತೆರವು ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರಿಗೆ ಗಾಯವಾಗಿದ್ದು, ಇಬ್ಬರು ಪರಸ್ಪರ ದೂರು ನೀಡಿರುವ ಘಟನೆ ನಡೆದಿದೆ.ಸುರೇಶ್ ರೈ (52) ಅವರ ತಾಯಿಯ ಮನೆಯ ಹಂಚಿಗೆ ಪಕ್ಕದ ಜಮೀನಿನಲ್ಲಿದ್ದ ಮರದ ಕೊಂಬೆ ತಾಗುತ್ತಿದ್ದು, ಅದನ್ನು…

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್ ಆಗಿ ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ ಸಿಕ್ತು ಟ್ವಿಸ್ಟ್!

ಕೊಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಅತ್ಯಂತ ಆಘಾತಕಾರಿ ಹಾಗೂ ಅನಿರೀಕ್ಷಿತ ತಿರುವು (Twist) ಸಿಕ್ಕಿದೆ! ಅಪಘಾತ ನಡೆದ ಜಾಗದಲ್ಲಿ ಸಾರ್ವಜನಿಕರು ಅಥವಾ ದಾರಿಹೋಕರು ಈ ಚಿನ್ನವನ್ನು ದೋಚಿದ್ದಾರೆ ಎಂದು ಇಷ್ಟು…

ಮಾಣಿ ಸಮೀಪ ಡಿಯೋ-ಲಾರಿ ಅಪಘಾತ: ಡಿಯೋ ಸವಾರ ಮೃತ್ಯು..!!

ಪುತ್ತೂರು, ಮೇ 25: ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ.ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ಸ್ಕೂಟರ್‌ (ಕೆಎ-21 ಇಡಿ 8227) ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದಲ್ಲಿ…

ಇರಾನ್-ಅಮೇರಿಕಾ ಶಾಂತಿ ಒಪ್ಪಂದದ ವೇಳೆ ವೈಟ್‌ಹೌಸ್‌ ಮೇಲೆ ಗುಂಡಿನದಾಳಿ

ಅಮೆರಿಕದ ಅತ್ಯಂತ ಸುರಕ್ಷಿತ ಮತ್ತು ಆಡಳಿತ ಕೇಂದ್ರವಾದ ಶ್ವೇತಭವನದ (White House) ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು, ಇಡೀ ಜಗತ್ತೇ ಬೆಚ್ಚಿಬೀಳುವಂತೆ ಮಾಡಿದೆ. ಶ್ವೇತಭವನದ ಭದ್ರತಾ ಚೆಕ್‌ಪಾಯಿಂಟ್ ಬಳಿ ಬಂದೂಕುಧಾರಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ…

Join WhatsApp Group
error: Content is protected !!