ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ
ಮತ್ತೊಂದು ಎನ್ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!!
ಮಂಗಳೂರಿನಲ್ಲಿ ಮಾದಕ ವಸ್ತು ಜಾಲಕ್ಕೆ ಪೊಲೀಸರ ಬಿಗಿ ಕ್ರಮ: ಮೂವರು ಆರೋಪಿಗಳ ಬಂಧನ ಮಂಗಳೂರು: ನಿಷೇಧಿತ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್…
