ರಹಿಮಾನ್ ಹತ್ಯೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ…
