ಮುಮ್ತಾಝ್ ಅಲಿ ಪ್ರಕರಣ:5 ಆರೋಪಿಗಳಿಗೆ ಜಾಮೀನು ಮಂಜೂರು
ಉದ್ಯಮಿ ಮುಮ್ತಾಝ್ ಅಲಿ ಪ್ರಕರಣದಲ್ಲಿ ಮೊದಲ ಆರೋಪಿ ಹೊರತು ಪಡಿಸಿ ಉಳಿದ ಐವರು ಆರೋಪಿಗಳಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೊದಲ ಆರೋಪಿ ರೆಹಮತ್ ಎಂಬಾಕೆಯನ್ನು ಹೊರತುಪಡಿಸಿ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ ಪತಿ ಪ್ರಕರಣದ…
