ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಹೊಂಡಕ್ಕೆ ಬಿದ್ದ ಕಾರು: ನಾಲ್ವರಿಗೆ ಗಾಯ
ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿ…
