Category: ಕ್ರೈಂ

ಪುತ್ತೂರು :ಕೆಯ್ಯೂರಿಗೂ ಕಾಲಿಟ್ಟ ‘ಚೆಡ್ಡಿ ಗ್ಯಾಂಗ್’..!? – ಸಣ್ಣಂಗಳದಲ್ಲಿ ಮನೆಯಂಗಳಕ್ಕೆ ಬಂದು ಬೆದರಿಕೆ ಹಾಕಿದವರು ಯಾರು..?

ಪುತ್ತೂರು: ಮಂಗಳೂರಿನಲ್ಲಿ ಭಾರೀ ಸದ್ದು ಮಾಡಿದ್ದ ಚಡ್ಡಿ ಗ್ಯಾಂಗ್ ದರೋಡೆಕೋರರಂತೆಯೇ ಕೆಯ್ಯೂರಿನಲ್ಲೂ ಚಡ್ಡಿ ಗ್ಯಾಂಗ್ ದರೋಡೆಕೋರರು ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿದ್ದಾರೆ. ಕೆಯ್ಯೂರಿನ ಸಣಂಗಳದಲ್ಲಿ ನ.೫ ರಂದು ರಾತ್ರಿ ಸುಮಾರು ೯ ಗಂಟೆಯ ಸುಮಾರಿಗೆ ಮನೆಯಂಗಳದಲ್ಲಿ ಚಡ್ಡಿ ಬನಿಯನ್ ಹಾಗೂ ಮುಖಕ್ಕೆ…

‘ಮೊದಲ ರಾತ್ರಿ’ ಯನ್ನು ನಿರಾಕರಿಸುತ್ತಿದ್ದಳು ವಧು; ಅಸಲಿ ಸತ್ಯ ಬಹಿರಂಗವಾದಾಗ ವರನಿಗೆ ‌ʼಶಾಕ್ʼ

ರಾ ಜಸ್ಥಾನದ ಜೋಧ್‌ಪುರದ ಗಜೇಂದ್ರ ನಗರದಲ್ಲಿ ಇತ್ತೀಚೆಗೆ ವಿವಾಹವಾಗಿದ್ದ ಯುವಕನೊಬ್ಬ ʼಮೊದಲ ರಾತ್ರಿʼ ಯ ಕನಸು ಕಾಣುತ್ತಿದ್ದರೆ ವಧು ಮಾತ್ರ ಅದನ್ನು ನಿರಾಕರಿಸುತ್ತಲೇ ಬಂದಿದ್ದಳು. ಕೊನೆಗೂ ಅಸಲಿ ಸತ್ಯ ಬಹಿರಂಗವಾದಾಗ ವರನಿಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿದೆ. ಹೌದು, ಈ…

ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

ಕುಂದಾಪುರ : ಇಲ್ಲಿನ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೂರ್ತಿರಾಜ್‌ ಮೇಲೆ ಹಲ್ಲೆಗೆ ಯತ್ನಿಸಿ, ಬೆದರಿಕೆ ಹಾಕಿದ ಕುರಿತು ದೂರು ದಾಖಲಾಗಿದೆ. ರಾತ್ರಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿರುವಾಗ ರಾಧಾ ಎಂಬವರು ಇನ್ನೋರ್ವ ಮಹಿಳೆ ಜತೆ ಚಿಕಿತ್ಸೆಗೆ ಬಂದಿದ್ದು, ಅವರನ್ನು ಶುಶ್ರೂಷಾಧಿಕಾರಿ ಶೋಭಾ…

ನೊಣದ ಸಹಾಯದಿಂದ ಕೊಲೆ ಆರೋಪಿ ಸೆರೆ! ಮಧ್ಯಪ್ರದೇಶದಲ್ಲಿ ಹೀಗೊಂದು ಘಟನೆ

ಮಧ್ಯಪ್ರದೇಶ: ಶಂಕಿತನ ಅಂಗಿ ಮೇಲಿದ್ದ ನೊಣಗಳು ಕೊಲೆ ಪ್ರಕರಣವೊಂದರ ರಹಸ್ಯ ಭೇದಿಸಲು ಪೊಲೀಸರಿಗೆ ನೆರವಾಗಿವೆ. ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಈ ಕೊಲೆ ನಡೆದಿತ್ತು. ಹಣಕಾಸು ವಿಚಾರವಾಗಿ ಸೃಷ್ಟಿಯಾದ ವಿವಾದದಿಂದಾಗಿ, ತನ್ನ ಚಿಕ್ಕಪ್ಪ ಮನೋಜ್‌ ಠಾಕೂರ್‌ (26) ಎಂಬುವವರನ್ನು ಕೊಲೆ ಮಾಡಿದ್ದ ಆರೋಪದಡಿ…

5 ಕೋಟಿ ರೂ.ಗೆ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ ವ್ಯಕ್ತಿ ತುಮಕೂರಿನಲ್ಲಿ ಅರೆಸ್ಟ್

ಬಾ ಲಿವುಡ್ ನಟ ಸಲ್ಮಾನ್ ಖಾನ್ ಬೆದರಿಕೆ ಹಾಕಿದ್ದ 35 ವರ್ಷದ ಆರೋಪಿಯನ್ನು ತುಮಕೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್ ಖಾನ್ ಗೆ ಸೋಮವಾರ ಮೂರನೇ ಬಾರಿ ಬೆದರಿಕೆ ಕರೆ ಬಂದಿದ್ದು, ದೇವಸ್ಥಾನದಲ್ಲಿ ತಪ್ಪು ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ 5 ಕೋಟಿ ರೂ.…

ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ, ಆರೋಪಿ ಶಿವರಾಂ ವಿರುದ್ದ ಪ್ರಕರಣ ದಾಖಲು

ಕಡಬ : ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ದೇಹ ಸ್ಪರ್ಶಿಸಿ ಅಶ್ಲೀಲ ವರ್ತನೆ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದ ಧಾರ್ಮಿಕ ಕ್ಷೇತ್ರದಲ್ಲಿ ನಡೆದಿದೆ. ಸ್ಥಳೀಯ ಕಾಲೇಜು ವಿದ್ಯಾರ್ಥಿಯೋಬ್ಬಳು ದೀಪಾವಳಿ ಹಬ್ಬ ಪ್ರಯುಕ್ತ ತನ್ನ ಮನೆಗೆ ಬಂದಿದ್ದರು.…

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೃತ್ಯ

ಹಾ ಸನ, ನ.5: ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ.ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದವರು.…

ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ಬೆಂಗಳೂರು : ನಗರದ ಕೋಣನಕುಂಟೆ ಯಲ್ಲಿ ದೀಪಾವಳಿಯ ಸಂದರ್ಭದಲ್ಲಿ ಸ್ನೇಹಿತರು ಹೇಳಿದರೆಂದು ಪಟಾಕಿಯ ಬಾಕ್ಸ್ ಮೇಲೆ ಕುಳಿತುಕೊಂಡ ಯುಕನೊಬ್ಬ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ಯುವಕ ಶಬರೀಶ್ ಎಂಬಾತನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಶಬರೀಶ್, ಕುಡಿದ ಮತ್ತಿನಲ್ಲಿದ್ದ ತನ್ನ ಆರು…

ಚಾರ್ಮಾಡಿ ಘಾಟ್ : ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

ಮೂ ಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ…

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ; Video Viral

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಸಾಕಷ್ಟು ಪ್ರಕರಣಗಳಲ್ಲಿ ಹಲವರಿಗೆ ಕುತ್ತಾಗಿದ್ದು, ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದ್ದು, ಪ್ರಕರಣ…

Join WhatsApp Group
error: Content is protected !!