ಉಳ್ಳಾಲ: ನೇತ್ರಾವತಿ ಸೇತುವೆಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಸಲ್ಮಾನ್ ಫಾರಿಶ್ ಸ್ಥಳದಲ್ಲೇ ಮೃತ್ಯು
ಉಳ್ಳಾಲ: ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ತಗಡು ಶೀಟ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸಹ ಸವಾರ ವಿದ್ಯಾರ್ಥಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ…
