Category: ಕ್ರೈಂ

ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಬಾಲಕ ಸಾವು : ಭಯಾನಕ ವಿಡಿಯೋ ವೈರಲ್

ಬಾಂಗ್ಲಾದೇಶ ರಂಗ್‌ಪುರದಲ್ಲಿ ಟಿಕ್‌ಟಾಕ್ ವಿಡಿಯೋ ಮಾಡುವ ವೇಳೆ ರೈಲು ಡಿಕ್ಕಿಯಾಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ರಂಗ್‌ಪುರದ ಸಿಂಗಿಮಾರಾ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹುಡುಗರು ವಿಡಿಯೋ ಮಾಡುವಲ್ಲಿ ನಿರತರಾಗಿದ್ದರು. ಬಾಲಕ ಮತ್ತು ಆತನ ಸ್ನೇಹಿತರು ರೈಲು ಹಳಿ ಮೇಲೆ…

ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡ ಅನ್ವರ್ ಹತ್ಯೆ ಕೇಸ್: 6 ವರ್ಷ ಕಳೆದರೂ ಪತ್ತೆಯಾಗದ ಆರೋಪಿಗಳು; ತನಿಖೆಗಿಳಿದ ಸಿಐಡಿ

ಚಿ ಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಿ.ಟಿ.ರವಿ ಅವರ ಆಪ್ತ ಅನ್ವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.ಅನ್ವರ್ ಹತ್ಯೆ ನಡೆದು 6 ವರ್ಷಗಳಾದರೂ ಈವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್…

ಕಾನೂನು ಉಲ್ಲಂಘಿಸಿದ ಆರೋಪ; ಎರಡು ಲಾಡ್ಜ್, ಬಾರ್‌ಗಳ ಪರವಾನಿಗೆ ರದ್ದು

ಉಡುಪಿ, ಅ.26: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘಿಸುತ್ತಿರುವ ಆರೋಪದಲ್ಲಿ ಎರಡು ಬಾರ್ ಆಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆ ಯನ್ನು ಪೊಲೀಸ್ ಇಲಾಖೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯಿಂದ ರದ್ದುಪಡಿಸಲಾಗಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಕಟ್ಟಡ ಸಂಖ್ಯೆ…

ಶಶಿಕಲಾ ನಾಪತ್ತೆ.!!

ಉಡುಪಿ ಅಕ್ಟೋಬರ್ 26: ರಾತ್ರಿ ಮನೆಯಲ್ಲಿ ಊಟ ಮಾಡುತ್ತಿರುವ ಸಂದರ್ಭ ಊಟ ಮಾಡಿ ಮನೆಯಿಂದ ಹೊರಗೆ ಬಂದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ . 24ರ ರಾತ್ರಿ ನಡೆದಿದೆ. ಉಡುಪಿ ಕಾಲೇಜೊಂದರಲ್ಲಿ ಬಿಕಾಂ…

ಇಸ್ರೇಲ್ ವಾಯುನೆಲೆ ಮೇಲೆ ಡ್ರೋನ್‌ ದಾಳಿ – ಇದುವರೆಗಿನ ಅತಿ ದೊಡ್ಡ ದಾಳಿ ನಡೆಸಿದ ಹಿಜ್ಬುಲ್ಲ !

ಲೆಬನಾನ್ : ಇಸ್ರೇಲ್ ಸೇನೆ ಮೇಲೆ ಹಿಜ್ಜುಲ್ಲಾ ಬಂಡುಕೋರ ಸಂಘಟನೆ ಮತ್ತೆ ದಾಳಿ ನಡೆಸಿದೆ. ನಿನ್ನೆ ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ ಬೆನ್ನಲ್ಲೇ, ಇಂದು ಇಸ್ರೇಲ್ ಸೇನೆಯನ್ನು ಗುರಿಯಾಗಿಸಿಕೊಂಡು ಹಿಜ್ಬುಲ್ಲ ವಾಯು ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.ಇಸ್ರೇಲ್ ನ ದಕ್ಷಿಣ ಟೆಲ್‌…

ನಲಪಾಡ್ ಬ್ರಿಗೇಡ್ ಆಧ್ಯಕ್ಷೆ ಅರೆಸ್ಟ್ – ಹನಿಟ್ರ್ಯಾಪ್ ಕೇಸಲ್ಲಿ ರೆಡ್ ಹ್ಯಾಂಡ್ ಆಗಿ ತಗಲಾಕೊಂಡ ಮಂಜುಳಾ !

ಬೆಂಗಳೂರು : ಮಾಜಿ ಸಚಿವರಿಗೆ ಹನಿಟ್ರಾಪ್ ಮಾಡಿದ ಆರೋಪದಲ್ಲಿ ನಲಪಾಡ್ ಬ್ರಿಗೇಡ್ ಆಧ್ಯಕ್ಷೆಯನ್ನ ಕಲಬುರಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಕಲಬುರಗಿಯ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾಳನ್ನ ಹನಿ ಟ್ರ್ಯಾಪ್ ಆರೋಪದ ಮೇಲೆ ಬಂಧಿಸಿದ್ದಾರೆ. ಈಕೆ ಮೊದಲಿಗೆ ವಾಟ್ಸ್ ಆಪ್ ನಲ್ಲಿ…

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕ ನಝೀರ್ ಬಂಧನ

ಮಡಿಕೇರಿ: ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಬಂಟ್ವಾಳದ ಚಾಲಕನನ್ನು ಶುಕ್ರವಾರ (ಅ.25) ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್…

ತೆಲಂಗಾಣದಲ್ಲಿ ಕೊಲೆ, ಮಡಿಕೇರಿಯಲ್ಲಿ‌ ಸಾಕ್ಷ್ಯ ನಾಶ: ಕೊಡಗು ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಹೈಟೆಕ್ ಕೊಲೆಗಾರರು

ಪಶು ವೈದ್ಯ ಡಾ. ನಿಖಿಲ್ ಸಹಿತ ಮೂವರ ಬಂಧನ ಮಡಿಕೇರಿ, ಅಕ್ಟೋಬರ್ 26: ಆಕೆ ಅದೆಂಥ ಛಲಗಾತಿ ಅಂದರೆ ಮದುವೆಯಾಗಿ ಎರಡು ಮಕ್ಕಳಾದರೂ ಮತ್ತೆ ಓದಿ ಎಂಜಿನಿಯರ್ ಆಗಿದ್ದಳು. ಐಟಿ ಕಂಪೆನಿಯಲ್ಲಿ ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಳು. ಅಷ್ಟೇ ಅಲ್ಲದೆ, ಸಖತ್…

ಸುಳ್ಯ: ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ

ಸುಳ್ಯ: ಕೆಲ ದಿನಗಳ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ (38) ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ…

SHOCKING : ‘JEE’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕಟ್ಟಡದಿಂದ ಜಿಗಿದು 17 ವರ್ಷದ ಬಾಲಕಿ ಆತ್ಮಹತ್ಯೆ : ಶಾಕಿಂಗ್ ವಿಡಿಯೋ ವೈರಲ್.!

ನವದೆಹಲಿ : ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ತೇರ್ಗಡೆಯಾಗಲು ವಿಫಲವಾದ ಕಾರಣ 17 ವರ್ಷದ ಯುವತಿಯೊಬ್ಬಳು ನವದೆಹಲಿಯ ಜಾಮಿಯಾ ನಗರ ಪ್ರದೇಶದ ವಸತಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಬಾಲಕಿ 12 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ…

Join WhatsApp Group
error: Content is protected !!