ಉಪ್ಪಳ :ಖಾಲಿಯ ರಫೀಕ್ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ
ಮಂಗಳೂರು, ಸೆ.25: ಕಾಸರಗೋಡು ಜಿಲ್ಲೆಯ ಉಪ್ಪಳ, ಕನ್ಯಾನ ಸೇರಿದಂತೆ ಕೇರಳ ಗಡಿಭಾಗದಲ್ಲಿ ನಟೋರಿಯಸ್ ರೌಡಿಯಾಗಿದ್ದ ಕಾಲಿಯಾ ರಫೀಕ್ ನನ್ನು ಕೊಲೆಗೈದ ಪ್ರಕರಣದಲ್ಲಿ ಎಲ್ಲ ಒಂಬತ್ತು ಮಂದಿ ಆರೋಪಿಗಳನ್ನು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…
