ವಾಶ್ರೂಂನಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಶವ ಪತ್ತೆ, ಚಾಟ್ಜಿಪಿಟಿ ನೀಡಿದ ಸುಳಿವು..!!
ಆತ್ಮೀಯ ಸ್ನೇಹಿತರಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಶವ ದೇವಸ್ಥಾನದ ಶೌಚಾಲಯದಲ್ಲಿ ಪತ್ತೆಯಾಗಿದೆ. ಯುವತಿಯರು ನಾಪತ್ತೆಯಾದ ಬೆನ್ನಲ್ಲೇ ಹುಡುಕಾಟ ಆರಂಭಿಸಿದ ಪೊಲೀಸರು ಮೊಬೈಲ್ ಟವರ್ ಲೋಕೇಶನ್ ಆದರಿಸಿ ಪತ್ತೆ ಹಚ್ಚಿದ್ದಾರೆ. ಈ ಸಾವಿನ ಸುಳಿಯವನ್ನು ಯುವತಿಯರು ಬಳಸಿದ ಮೊಬೈಲ್ನಲ್ಲಿನ ಚಾಟ್ಜಿಪಿಟಿ ಎಐ ನೀಡಿದೆ.…
