ಉಪ್ಪಳಿಗೆ: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ – ಬಲವಂತದ ಕ್ರಮ ಜರುಗಿಸದಂತೆ ಪುತ್ತೂರು ಕೋರ್ಟ್ ನಿರ್ದೇಶನ..!!
ಪುತ್ತೂರು: ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸುವುದಾಗಲಿ ಅಥವಾ ಯಾವುದೇ ಬಲವಂತದ ಕ್ರಮ ಜರುಗಿಸುವುದಾಗಲಿ ಬೇಡವೆಂದು ಪುತ್ತೂರು ಗ್ರಾಮಾಂತರ ಪೊಲೀಸರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…
