Category: ಕ್ರೈಂ

ಬಂಟ್ವಾಳ: ನದಿಯಲ್ಲಿ  ಮೃತದೇಹ ಪತ್ತೆ; ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ..!!

ಬಂಟ್ವಾಳ: ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪ ನದಿಯಲ್ಲಿ ತೇಲುತ್ತಿದ್ದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಮೇ 21ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಬಂಟ್ವಾಳ ಕಸಬಾ ನಿವಾಸಿ ಸಾಕೀರ್ (37) ಅವರಿಗೆ ಸ್ನೇಹಿತನೊಬ್ಬ ನದಿ ಬದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ…

ಅಕ್ರಮ ಗೋಸಾಗಾಟ ಪತ್ತೆ: ಚಾಲಕ ವಶಕ್ಕೆ, ಬೆಂಗಾವಲು ಕಾರಿನಲ್ಲಿ ಬಂದ ಆರೋಪಿ ಪರಾರಿ..!!

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಜರಕೋಡಿಯಲ್ಲಿ ಮೇ 21ರಂದು ಬೆಳಿಗ್ಗೆ ನಡೆದಿದೆ.ಅಕ್ರಮ ಗೋಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ…

ಕಡಬ: ಅಂಗಡಿ ಬೀಗ ಮುರಿದು ₹14 ಸಾವಿರ ನಗದು ಕಳ್ಳತನ..!!

ಕಡಬ: ಬಲ್ಯ ಪೇಟೆಯ ಅಂಗಡಿಯೊಂದರಲ್ಲಿ ಕಳ್ಳತನ ನಡೆದಿದ್ದು, ₹14 ಸಾವಿರ ನಗದು ದೋಚಿರುವ ಘಟನೆ ವರದಿಯಾಗಿದೆ.ಬಲ್ಯ ನಿವಾಸಿ ಬೇಬಿ ಕೆ.ಇ (73) ಅವರು ನೀಡಿದ ದೂರಿನ ಪ್ರಕಾರ, ಅವರು ಬಲ್ಯ ಪೇಟೆಯಲ್ಲಿ ಅಂಗಡಿ ನಡೆಸುತ್ತಿದ್ದು, ಅಂಗಡಿಯ ಹಿಂಭಾಗದಲ್ಲೇ ಮನೆ ಇದೆ. ಮೇ…

ಪುತ್ತೂರು :ಕಠಾರದಲ್ಲಿ ವಿದ್ಯಾರ್ಥಿ ನೀರುಪಾಲು..!!

ಪುತ್ತೂರು, ಮೇ 21: ಬೆಳ್ಳಿಪಾಡಿ ಗ್ರಾಮದ ಕಠಾರ ಸಮೀಪ ಕುಮಾರದಾರ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರುಪಾಲಾದ ದುರ್ಘಟನೆ ಗುರುವಾರ ಸಂಭವಿಸಿದೆ.ಮೃತರನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದೆ. ಅವರು ಪುತ್ತೂರಿನ ವಿದ್ಯಾಸಂಸ್ಥೆಯೊಂದರಲ್ಲಿ ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಮಾಹಿತಿಯಂತೆ,…

ಬೆಳ್ತಂಗಡಿ:ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮೂವರು ಯುವಕರ ಬಂಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರಿಗೆ ಜಲಪಾತ ಪ್ರವಾಸದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳ ಮೂಲದ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಬಂಧಿತರನ್ನು ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್…

ಉಪ್ಪಿನಂಗಡಿ:ಕೌಟುಂಬಿಕ ಕಲಹಕ್ಕೆ ಕತ್ತಿ ಹಲ್ಲೆ ಆರೋಪ: ಪರಸ್ಪರ ದೂರು ದಾಖಲಿಸಿದ ಕುಟುಂಬಸ್ಥರು

ಉಪ್ಪಿನಂಗಡಿ: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಕಲಹ ಕತ್ತಿ ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಮಟ್ಟಿಗೆ ತಲುಪಿದ ಘಟನೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕಿಂಡೋವು ಎಂಬಲ್ಲಿ ನಡೆದಿದ್ದು, ಉಭಯಪಕ್ಷಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರುಗಳು ದಾಖಲಾಗಿವೆ. ಸುಳ್ಯ ತಾಲೂಕಿನ ಐವರ್ನಾಡು…

ಬೆಳ್ತಂಗಡಿ–ಉಪ್ಪಿನಂಗಡಿಯಲ್ಲಿ ಮನೆಗಳ್ಳತನ: ಕೇರಳ ಮೂಲದ ಶಂಕಿತನಿಗಾಗಿ ಸಾರ್ವಜನಿಕರಿಗೆ ಪೊಲೀಸರ ಮನವಿ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್ ಎಂಬಾತನ ಮೇಲೆ ಪೊಲೀಸರಿಗೆ ಶಂಕೆ…

ಬೆಳ್ತಂಗಡಿ :ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು..!!

ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹಾಗೂ ಉಜಿರೆಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್…

ದುಬಾರೆ:ಮಾರ್ತಾಂಡ ಆನೆ ಸಾವು..!!

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ. ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ ಆನೆ ಕಾದಾಟದಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದರು. ಕಾದಾಟದಲ್ಲಿ…

ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (ಜಿನ್ನು) ಅವರ ಸಾವು ಈಗ ಅರಣ್ಯ ಇಲಾಖೆಯ ಹತ್ತಾರು…

Join WhatsApp Group
error: Content is protected !!