Category: ಕ್ರೈಂ

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ!

ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ (ATM Fraud)ಎಂದು ಹೇಳಲಾಗಿದೆ. ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ ಮಾಸಿಕ ಆಡಿಟ್ ವೇಳೆ ಈ ಅವ್ಯವಹಾರ…

ಅಂತರ್‌ರಾಜ್ಯ ಗಾಂಜಾ ಮಾರಾಟ ಜಾಲ ಪತ್ತೆ: 22 ಕೆಜಿ 250 ಗ್ರಾಂ ಗಾಂಜಾ ವಶ, ನಾಲ್ವರು ಬಂಧನ..!!

ಮಂಗಳೂರು: ಅಂತರ್‌ರಾಜ್ಯ ಗಾಂಜಾ ಮಾರಾಟ ಜಾಲವನ್ನು ಪತ್ತೆಹಚ್ಚಿದ ಮಂಗಳೂರು ನಗರ ಪೊಲೀಸರು 22 ಕೆಜಿ 250 ಗ್ರಾಂ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಸಮೀಪ ಗಾಂಜಾವನ್ನು ಮಾರಾಟ ಮಾಡಲು…

ಹಾಸನ ‘ನಾಪತ್ತೆ’ ಪ್ರಕರಣಕ್ಕೆ ಸ್ಪೋಟಕ ತಿರುವು: ಪ್ರಿಯಾಂಕ ಪ್ರಿಯಕರನ ಜೊತೆ ಪತ್ತೆ – ಕೊನೆಗೆ ಗಂಡನ ಮನೆ ಸೇರಲು ಒಪ್ಪಿಗೆ

ನಾಪತ್ತೆ ಪ್ರಕರಣವೆಂದು ಭಾರೀ ಸಂಚಲನ ಸೃಷ್ಟಿಸಿದ್ದ ಘಟನೆಗೆ ಇದೀಗ ಹೊಸ ತಿರುವು ಸಿಕ್ಕಿದೆ. ನಾಪತ್ತೆಯಾಗಿದ್ದ ಪ್ರಿಯಾಂಕ ಪ್ರಿಯಕರ ಡೇವಿಡ್ ಜೊತೆ ತೆರಳಿ, ಕೊಲೆ ಶಂಕೆ ಹುಟ್ಟುವಂತೆ ಸುಳ್ಳು ಸನ್ನಿವೇಶ ಸೃಷ್ಟಿಸಿದ್ದುದು ತನಿಖೆಯಲ್ಲಿ ಬಹಿರಂಗವಾಗಿದೆ. ಫೆಬ್ರವರಿ ಹನ್ನೆರಡರಂದು ಪ್ರಿಯಾಂಕ ಚಿಕ್ಕಮಗಳೂರಿನ ಸಂಬಂಧಿಕರ ಮದುವೆಗೆ…

ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಆರೋಪ: ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

ಶಿವಮೊಗ್ಗ: ಪತಿ ಸಾವಿನ ಬಳಿಕ ಪೇದೆ ನೀಡುತ್ತಿದ್ದ ಕಿರುಕುಳ, ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಅಪಪ್ರಚಾರ ತಾಳಲಾಗದೇ ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸ್ವಾತಿ ಎಂದು ಗುರುತಿಸಲಾಗಿದೆ.…

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ; 180 ಗ್ರಾಂ ಗಾಂಜಾ ವಶ..!!

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಆತನಿಂದ 180 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.ಫೆ. 19ರಂದು ಮಧ್ಯಾಹ್ನ ಬಂಟ್ವಾಳ ತಾಲೂಕು ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಪ್ರದೇಶದ ರಸ್ತೆ ಬದಿಯ ನಿರ್ಜನ ಸ್ಥಳದಲ್ಲಿ ವ್ಯಕ್ತಿಯೊಬ್ಬನು ನಿಷೇಧಿತ ಮಾದಕ ವಸ್ತುವನ್ನು…

ಪುತ್ತೂರು: ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು..!!!

ಪುತ್ತೂರು, ಫೆ.20: ಪುತ್ತೂರು ತಾಲೂಕಿನ ಹಾರಾಡಿ ಸಮೀಪದ ರೈಲ್ವೇ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.ಸ್ಥಳೀಯರು ಹಳಿಯ ಬಳಿಯಲ್ಲಿ ಮೃತದೇಹವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ…

ಹೃದಯಾಘಾತ ನಾಟಕ ಬಯಲು: ಬಿಇಒ ಕಚೇರಿ ಎಫ್ಡಿಎ ಜಯಲಕ್ಷ್ಮೀ ಉಸಿರುಗಟ್ಟಿಸಿ ಕೊಲೆ, ಸಾಕು ಮಗ-ಸಹೋದರಿ ಬಂಧನ

ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್ಡಿಎ ಆಗಿ ಕೆಲಸ ಮಾಡುತ್ತಿದ್ದ ಜಯಲಕ್ಷ್ಮೀ ಅವರನ್ನು ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳಾದ ಅನುಸೂಯಾ ಮತ್ತು ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಯಲಕ್ಷ್ಮೀ…

ಪ್ರಿಯಕರನಿಗಾಗಿ ಕಳ್ಳಿಯಾದ ಖತರ್ನಾಕ್ ಅಂಟಿ: ಬೆಳ್ಳೂರು ಪೊಲೀಸರಿಂದ ಅರೆಸ್ಟ್!

ಬಾಬುಸಾಪಾಳ್ಯ ಪ್ರದೇಶದ ಹೆಣ್ಣೂರು ಪೊಲೀಸರಿಗೆ ಭಾರಿ ಸಾಧನೆ. ಪ್ರಿಯಕರನ ಸಾಲ ತೀರಿಸಲು, ಚಿನ್ನಾಭರಣ ಕದ್ದ ಪ್ರಬಲ ಆಂಟಿ ಪ್ರಮೀಳಾ ಬಂಧನಗೊಂಡಿದ್ದಾರೆ. ಪ್ರಮೀಳಾ ಹಿಂದೆ ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಆ ಅಂಗಡಿಯಲ್ಲಿ ಸುಧಾಕರ್ ಎಂಬ ವ್ಯಕ್ತಿಯ ಜೊತೆ ಕೆಲಸ ಮಾಡಿಕೊಂಡಿದ್ದು,…

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಮೈಸೂರು: ಪ್ರವಾಸಕ್ಕೆ ತೆರಳುವ ವಿಚಾರವಾಗಿ ಗಂಡ-ಹೆಂಡತಿ ನಡುವೆ ನಡೆದ ವಾಗ್ವಾದದ ನಂತರ ಗೃಹಿಣಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಆದರೆ, ಮೃತೆಯ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.ಸರಸ್ವತಿಪುರಂ ನಿವಾಸಿ, 46 ವರ್ಷದ…

ಸ್ನೇಹಮಯಿ ಕೃಷ್ಣ ಅರೆಸ್ಟ್..!!

ಬೆಂಗಳೂರು: ಮುಡಾ ಪ್ರಕರಣದ ರುವಾರಿ ಸ್ನೇಹಮಯಿ ಕೃಷ್ಣ ಅವರನ್ನು ಶುಕ್ರವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು 1.60 ಕೋಟಿ ರೂ. ಲಂಚ ಪಡೆಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಬಂಧನ ನಡೆದಿದೆ.…

Join WhatsApp Group
error: Content is protected !!