ಮಂಗಳೂರು – ನಿಯಂತ್ರಣ ತಪ್ಪಿ ಡಿವೈಡರ್ ಕಾರು ಡಿಕ್ಕಿ – ಇಬ್ಬರು ಯುವಕರು ಸಾವು-ಇಟಲಿ ಪ್ರಜೆ ಸಹಿತ ಮೂವರಿಗೆ ಗಾಯ
ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ.ಜಿಲ್ಲಾ ಎನ್ಎಸ್ಯುಐ…
