Category: ಕ್ರೈಂ

ವಂಚನೆ ಪ್ರಕರಣ; ಹೀರಾ ಗೋಲ್ಡ್ ನ ನೌಹೇರಾ ಶೇಖ್ ಬಂಧನ

ಬಹುಕೋಟಿ ಮೌಲ್ಯದ ಹೀರಾ ಗೋಲ್ಡ್ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ನೌಹೇರಾ ಶೇಖ್ ರನ್ನು ಹೈದರಾಬಾದ್ ಪೊಲೀಸರು ಫರೀದಾಬಾದ್ ನಿಂದ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಕೇಂದ್ರ ಅಪರಾಧ ಠಾಣೆ (ಸಿಸಿಎಸ್) ತಂಡವು ಹರಿಯಾಣದಲ್ಲಿ ಅವರ ಚಲನವಲನಗಳನ್ನು ಪತ್ತೆಹಚ್ಚಿದೆ.…

ಮಂಗಳೂರು: ರಾಜಕಾಲುವೆಗೆ ಬಿದ್ದ ಕಾರು; ಫೋಟೋಗ್ರಾಫರ್‌ ಸಾವು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆ ಇಲ್ಲದ ರಾಜಕಾಲುವೆಗೆ ಬಿದ್ದು ಫೋಟೋಗ್ರಾಫರ್‌ ಸಾವನ್ನಪ್ಪಿದ ಘಟನೆ ಕೋಡಿಕಲ್‌ ಕ್ರಾಸ್‌ ಬಳಿ ನಡೆದಿದೆ. ಕಾಸರಗೋಡಿನ ಬಂದ್ಯೋಡು ಬಜೆ ನಿವಾಸಿ ಸೂರ್ಯನಾರಾಯಣ ಮಯ್ಯ (51) ಮೃತಪಟ್ಟವರು. ಸೂರ್ಯನಾರಾಯಣ ಅವರು ಪಣಂಬೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದ ಫೋಟೋಗ್ರಫಿಗೆಂದು ಬಂದ್ಯೋಡಿನಿಂದ…

BREAKING: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಕೇಸ್:ದೀಪಕ್ ಸಹಿತ ಮೂವರು ಆರೋಪಿಗಳು ವಶಕ್ಕೆ…!!!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಪೊಲೀಸರು ದಾಖಲಿಸಿಕೊಂಡಿರುವ ಎಫ್‌ಐಆರ್ ನಲ್ಲಿ ಆರೋಪಿತ ವ್ಯಕ್ತಿ ದೀಪಕ್ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯರೇ ಆಗಿರುವ ಮೂವರು…

ಕೊಳತ್ತಮಜಲು ಮಸೀದಿಯಲ್ಲಿ ಅಬ್ದುಲ್ ರಹಿಮಾನ್ ದಫನ ಕಾರ್ಯ

ಬಂಟ್ವಾಳದ ಕಾಂಬೋಡಿ ಇರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರ ಮೃತದೇಹವನ್ನು ಮೇ 28ರ ಬುಧವಾರ ಉಳ್ಳಾಲದಿಂದ ಕೊಳತ್ತಮಜಲಿನವರೆಗೆ ಮೆರವಣಿಗೆಯಲ್ಲಿ ಸಾಗಿಸಿ ಬಳಿಕ ಕೊಳತ್ತಮಜಲು ಮಸೀದಿಯಲ್ಲಿ ದಫನ ಕಾರ್ಯ ನಡೆಸಲಾಯಿತು. ಮೃತದೇಹ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದಂತೆ ಸಹಸ್ರಾರು ಸಂಖ್ಯೆಯ ಮುಸ್ಲಿಂ…

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ಪೊಲೀಸರಿಗೆ ಕೊಲೆ ಆರೋಪಿಗಳ ಸುಳಿವು ಲಭ್ಯ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ‌. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು,…

ಕೊಳ್ತಮಜಲು ರಹಿಮಾನ್ ಹತ್ಯೆ ಪ್ರಕರಣ : ಡಿವೈಎಸ್ಪಿ ವಿಜಯ ಪ್ರಕಾಶ್‌ ನೇತೃತ್ವದಲ್ಲಿ 5 ಪೊಲೀಸ್‌ ತಂಡ ರಚನೆ…!!!

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದ‌ರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣದ ಆರೋಪಿಗಳ ಬಂಧನಕ್ಕಾಗಿ 5ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ…

ಡಂಬಲ್ಸ್‌ ನಿಂದ ಹೊಡೆದು ಹೆಂಡತಿ ಹತ್ಯೆ – ಪತಿಯೂ ನೇಣಿಗೆ ಶರಣು!

ಡಂಬಲ್ಸ್‌ ನಿಂದ ಹೆಂಡತಿಯ ತಲೆಗೆ ಹೊಡೆದು ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ದೇವನಹಳ್ಳಿಯ ವಿಜಯಪುರದಲ್ಲಿ ನಡೆದಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತರು ಇಬ್ಬರ ನಡುವೆ ಕೌಟುಂಬಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಇದೇ ಕಾರಣದಿಂದ ಹತ್ಯೆ…

ಮಂಗಳೂರು: ದುರ್ಷರ್ಮಿಗಳಿಂದ ಕೊಲೆಯಾದ ರಹ್ಮಾನ್‌ರ ಮೃತದೇಹ ಕೊಳ್ತಮಜಲಿಗೆ

ದುಷ್ಕರ್ಮಿಗಳಿಂದ ಮಂಗಳವಾರ ಕೊಲೆಯಾದ ಅಬ್ದುಲ್ ರಹ್ಮಾನ್ ಮೋನು ಅವರ ಮೃತದೇಹವನ್ನು ಕೊಳ್ತಮಜಲಿಗೆ ಬುಧವಾರ ಬೆಳಗ್ಗೆ ತೆಗೆದುಕೊಂಡು ಹೋಗಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ಅಬ್ದುಲ್ ರಹ್ಮಾನ್ ಮೋನು ಅವರ ಮಯ್ಯತ್ ಸ್ನಾನ ಮಾಡಿಸಲಾಯಿತು. ಅಲ್ಲಿ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ…

ರಹಿಮಾನ್ ಹತ್ಯೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದ‌ರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ…

ಶರಣ್‌ ಪಂಪ್‌ವೆಲ್ ಬಂಧನ..!!!

ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್‌ ಪಂಪ್‌ವೆಲ್‌ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ.ಕದ್ರಿ ಠಾಣೆ ಪೊಲೀಸರು ಶರಣ್‌ ಪಂಪ್‌ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.…

Join WhatsApp Group
error: Content is protected !!