ಗ್ರಾಹಕನ ಮೇಲೆ ಹಲ್ಲೆ ಪ್ರಕರಣ: ಜೆಪ್ಟೊ ಡೆಲಿವರಿ ಬಾಯ್ ಅರೆಸ್ಟ್-ವಿಡಿಯೋ
ವಿಳಾಸ ತಪ್ಪಾಗಿದ್ದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಹಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಜೆಪ್ಟೊ ಕಂಪನಿಯ ಡೆಲಿವರಿ ಯುವಕ ವಿಷ್ಣುವರ್ಧನ್ ಎಂಬಾತನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗ್ರಾಹಕ ಶಶಾಂಕ್ ಅವರ ದೂರು ಆಧರಿಸಿ ಯುವಕನನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದೆ…
