ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೇಸ್ ದಿಕ್ಕನ್ನೇ ಬದಲಿಸಿದ ಎಫ್ಎಸ್ಎಲ್ ವರದಿ
ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಎಫ್ಎಸ್ಎಲ್ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ…
