ಉಪ್ಪಿನಂಗಡಿ: ಎಂ.ಡಿ.ಎಂ.ಎ. ಸಹಿತ ಆರೋಪಿ ಬಂಧನ
ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ತಂಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಹಾಗೂ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದಾರೆ.ದಿನಾಂಕ 10.02.2026 ರಂದು ಸಂಜೆ 6 ಗಂಟೆ ಸುಮಾರಿಗೆ ಉಪ್ಪಿನಂಗಡಿ ಗ್ರಾಮದ ಪಂಜಳ ಪ್ರದೇಶದಲ್ಲಿ ರೌಂಡ್ಸ್…
