ಬಂಟ್ವಾಳ: ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದ.ಕ ಜಿಲ್ಲೆಯ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ನಡೆದಿದೆ. ಮಹಿಳೆಯೊಬ್ಬರ ಬಳಿ ಖಜಾನೆ ಮುಖ್ಯ ಲೆಕ್ಕಿಗ ಹಾಗೂ ಎಫ್.ಡಿ.ಎ ಲಂಚದ ಬೇಡಿಕೆ ಇಟ್ಟಿದ್ದರು.…
