ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಘಟನಾ ಸ್ಥಳದಲ್ಲಿದ್ದ ಮಹಿಳೆಯರ ವಿಚಾರಣೆ
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ನಡೆಸಿ ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರಂಭಿಕ ವಿಚಾರಣೆ ವೇಳೆ ಘಟನೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.ಪ್ರಕರಣದ ಎರಡನೇ ಆರೋಪಿ…
