ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ- ಅಶ್ಲೀಲ ವಿಡಿಯೋ ವೈರಲ್.!.!
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಡಿಗ್ರಿ ಕಾಲೇಜಿನ ಹಿರಿಯ ಪ್ರಾಧ್ಯಾಪಕನ ವಿರುದ್ಧ ಕಳೆದ 20 ವರ್ಷಗಳಿಂದ ಮಹಿಳಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಆರೋಪಿ ಪ್ರಾಧ್ಯಾಪಕ ರಜನೀಶ್ ಕುಮಾರ್ (59) ಅವರು ಅಶ್ಲೀಲ ವೀಡಿಯೊಗಳನ್ನು…
