Category: ಕ್ರೈಂ

ವಿಚಾರಣೆ ವೇಳೆ ಆರೋಪಿ ಅಶೋಕ  ಪರಾರಿ

ಉಡುಪಿ :ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಯೊಬ್ಬ ಪರಾರಿಯಾದ ಘಟನೆ ನಡೆದಿದೆ. ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾ ಅವರ ವಾರಂಟ್‌ ಆರೋಪಿ ಅಶೋಕ ಎಂಬಾತನನ್ನು ಫೆ.27ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಪತ್‌…

ಫರಂಗಿಪೇಟೆ ವಿದ್ಯಾರ್ಥಿ ನಾಪತ್ತೆ ಪ್ರಕರಣ ಭೇದಿಸಲು ಗರಿಷ್ಠ ಪ್ರಯತ್ನ:ಎರಡು ದಿನಗಳ ಕಾಲಾವಕಾಶ ನೀಡಿ ಸಹಕರಿಸಿ :ಎಸ್ಪಿ

ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬುವರ ಪುತ್ರ, ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ 5 ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಆತನನ್ನು ಪತ್ತೆ ಮಾಡಲು ಪೊಲೀಸ್ ಇಲಾಖೆ ವಿಫಲವಾಗಿದೆ’ ಎಂದು ಆರೋಪಿಸಿ ಗ್ರಾಮಸ್ಥರು, ಬಿಜೆಪಿ ಮತ್ತು ವಿವಿಧ…

ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ನಿಧನ

ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (36) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಲ ತಿಂಗಳುಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ…

ರೈಲು ಬರುವಾಗ ಹಳಿಯಲ್ಲಿ ತಬ್ಬಿಕೊಂಡು ನಿಂತ ಅಮ್ಮ-ಮಕ್ಕಳು, ಕ್ಷಣಾರ್ಧದಲ್ಲಿ ನುಚ್ಚುನೂರಾದ ದೇಹ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದು ತಾಯಿ ಹಾಗೂ ಇಬ್ಬರು ಮಕ್ಕಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ ಅಲೀನಾ (11) ಮತ್ತು ಇವಾನಾ (10) ಸಾವನ್ನಪ್ಪಿದ್ದಾರೆ. ನಿನ್ನೆ ಬೆಳಗ್ಗೆ…

ಜಾವೇದ್ ಅಖ್ತರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಇತ್ಯರ್ಥ; ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್!

ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಲ್ಕು ವರ್ಷಗಳ ಬಳಿಕ ಶುಕ್ರವಾರ ಮಧ್ಯಸ್ಥಿಕೆ ಮೂಲಕ ಬಾಲಿವುಡ್ ನಟಿ ಕಂಗನಾ ರಣಾವತ್ ಬಗೆಹರಿಸಿಕೊಂಡಿದ್ದಾರೆ. ಹಿರಿಯ ಸಾಹಿತಿಗೆ ಬಿಜೆಪಿ ಸಂಸದೆ ಕ್ಷಮೆಯಾಚಿಸಿದ್ದಾರೆ. ಇವರಿಬ್ಬರೂ ಶುಕ್ರವಾರ ಇಲ್ಲಿನ ವಿಶೇಷ…

ಶಿವರಾತ್ರಿಗೆ ಹೋಗಿದ್ದು ನನ್ನ ನಂಬಿಕೆ, ಕಮೆಂಟ್ಗಳಿಗೆಲ್ಲ ‘ಐ ಡೋಂಟ್ ಕೇರ್’- ಡಿಕೆಶಿ

ಇಶಾ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಶಿವರಾತ್ರಿ ಜಾಗರಣೆ ಕಾರ್ಯಕ್ರಮಕ್ಕೆ ಹೋಗಿದ್ದು ನನ್ನ ವೈಯಕ್ತಿಕ ನಂಬಿಕೆ. ಅದನ್ನು ಯಾರೂ ಕೇಳುವಂತಿಲ್ಲ. ಕಮೆಂಟ್ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ಅಮಿತ್ ಶಾ ಅವರೊಂದಿಗೆ ವೇದಿಕೆ…

ಭೀಮಾ ಜ್ಯುವೆಲ್ಲರ್ಸ್ ಮಾಲೀಕನ ಪುತ್ರ ಅರೆಸ್ಟ್ !

ಪ್ರತಿಷ್ಠಿತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ರನ್ನ ಬೆಂಗಳೂರಿನ ಹೆಚ್ ಎಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಸಿಬ್ಬಂದಿಯ ಮೇಲೆ ವಿಷ್ಣು ಭಟ್ ಹಲ್ಲೆ ಮಾಡಿದ್ದಾರೆ ಯರ್ಮ್ಬ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ ವಿಷ್ಣು ಭಟ್ ಫೆಬ್ರವರಿ 7ರಂದು ಹೋಟೆಲ್…

ಬಂಟ್ವಾಳ :ಬಸ್ಸಿನಿಂದ ಕಾರಿನ ಮೇಲೆ ಬಿದ್ದ ಮೊಬೈಲ್‌:ಸರಣಿ ಅಪಘಾತ

ಬಿ.ಸಿ.ರೋಡಿನ ತಲಪಾಡಿಯಲ್ಲಿ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್‌ ಕಾರೊಂದರ ಮೇಲೆ ಬಿದ್ದಿದ್ದು, ಕಾರಿನ ಚಾಲಕಿ ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಐದು ಕಾರುಗಳ ಮಧ್ಯೆ ಸರಣಿ ಅಪಘಾತ ಉಂಟಾಗಿದೆ. ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ ನಿವಾಸಿ ಅನಿತಾ ಮರಿಯ ಲೋಬೊ ಅವರು ಫೆ.25ರಂದು…

ಚಲಿಸುತ್ತಿದ್ದಾಗಲೇ ಬೈಕ್‌ ಮೇಲೆ ಬಿದ್ದ ಭಾರೀ ಗಾತ್ರದ ಟ್ರಕ್-‌ ಸವಾರರಿಬ್ಬರೂ ಅಪ್ಪಚ್ಚಿ: VIDEO

ಇತ್ತೀಚಿನ ದಿನಗಳಲ್ಲಿ ಸಾವು ಯಾವಾಗ- ಹೇಗೆ ಬಂದೆರಗುತ್ತದೆ ಎಂಬುದು ಹೇಳಲು ಅಸಾಧ್ಯ. ಇವತ್ತು ಚೆನ್ನಾಗಿದ್ದವ ನಾಳೆ ಶವವಾಗುತ್ತಾನೆ. ಅಂತೆಯೇ ಇಲ್ಲೊಂದು ಘಟನೆಯಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಭಾರೀ ಗಾತ್ರದ ಟ್ರಕ್, ಬೈಕ್ ಮೇಲೆ ಬಿದ್ದ ಪರಿಣಾಮ ಸವಾರರಿಬ್ಬರು…

ಬಂಟ್ವಾಳ :ದಿಗಂತ್ ನಾಪತ್ತೆ

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್ (17) ನಾಪತ್ತೆಯಾದ ವಿದ್ಯಾರ್ಥಿ. ಆತ…

Join WhatsApp Group
error: Content is protected !!