ಸ್ವಲ್ಪದರಲ್ಲೇ ಸಾವಿನಿಂದ ಪಾರಾದ ವಾಹನ ಸವಾರರು ; ಎದೆ ನಡುಗಿಸುತ್ತೆ ವಿಡಿಯೋ | Watch Video
ಭಾ ರತೀಯ ರಸ್ತೆಗಳಲ್ಲಿನ ಅಪಾಯಕಾರಿ ಚಾಲನೆಗೆ ಸಾಕ್ಷಿಯಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಮೂವರು ವ್ಯಕ್ತಿಗಳು ಒಂದೇ ಬೈಕ್ನಲ್ಲಿ ಅತಿವೇಗವಾಗಿ ಚಲಿಸುತ್ತಾ ಟ್ರಕ್ನಡಿ ಸಿಲುಕುವ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. @gharkekalesh ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು…
