Category: ಕ್ರೈಂ

ಟೆಂಪೋ ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರೆ ಮಮತಾ ಬಂಗೇರ ಮೃತ್ಯು

ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್‌ ಬಳಿಯ ಕೆ.ಎಸ್‌. ರಾವ್‌ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್‌ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಟೆಂಪೋ ರಿಕ್ಷಾವೊಂದು…

ಮಾಲಾಡಿ ಗ್ರಾಮದ ಕುಟುಂಬವೊಂದಕ್ಕೆ ಪ್ರೇತ ಬಾಧೆ – ಹುಲಿಕಲ್‌ ನಾಗರಾಜು ಬರುವುದು ಬೇಡ – ಎಲ್ಲಾ ಸಮಸ್ಯೆ ಸರಿಯಾಗಿದೆ ಎಂದ ಕುಟುಂಬ!!!

ಮನೆಯಲ್ಲಿ ಪ್ರೇತಬಾಧೆ ಇದೆ ಎಂದು ಸುದ್ದಿಯಾಗಿದ್ದ ಕೊಲೊದಬೈಲು ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ಇದೀಗ ಎಲ್ಲಾ ಸಮಸ್ಯೆಗಳು ಪರಿಹಾರವಾಗಿದೆ ಎಂದು ಮನೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಕೊಲೊದಬೈಲು ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ಕಳೆದ ಮೂರು…

ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಸ್ನೇಹಿತಳ ಮನೆಗೆ ಹೋಗುತ್ತೇನೆ ಎಂದು ಹೋದ ರಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಕಲಬುರಗಿ ಮೂಲದ ಎಂಎಸ್ ವಿದ್ಯಾರ್ಥಿನಿ ಡಾ.ಭಾಗ್ಯಲಕ್ಷ್ಮಿ ಕಾಣೆಯದ ವಿದ್ಯಾರ್ಥಿ ಕಳೆದ 15 ದಿನಗಳ ಹಿಂದೆ ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಕಾನ್ಸ್ ಟೇಬಲ್ ಹರೀಶ್ ನಿಧನ

ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು,…

ಬೆಳ್ತಂಗಡಿ: ಕಾರು ಢಿಕ್ಕಿ ಹೊಡೆದು ವ್ಯಕ್ತಿ ಸಾವು

ದಿಡುಪೆ ಬಳಿ ಕಾರು ಅಪಘಾತವಾಗಿ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟ ಘಟನೆ ನಡೆದಿದೆ. ಕುಕ್ಕಾವು ನಿವಾಸಿ ಇಬ್ರಾಹಿಂ ಎಂಬವರೆಂದು ಗುರುತಿಸಲಾಗಿದೆ. ಸಹೋದರನ ಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ…

SHOCKING : ಪ್ಯಾರಾಚೂಟ್ ತೆರೆಯದೇ 1500 ಅಡಿ ಎತ್ತರದಿಂದ ಬಿದ್ದು ಕರ್ನಾಟಕದ ‘ವಾಯುಪಡೆ ಅಧಿಕಾರಿ’ ಹುತಾತ್ಮ.!

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ ಭಾರತೀಯ ವಾಯುಪಡೆಯ (ಐಎಎಫ್) ಜವಾನ್ ಹುತಾತ್ಮರಾಗಿದ್ದಾರೆ ಪೊಲೀಸ್ ಮೂಲಗಳ ಪ್ರಕಾರ, ಐಎಎಫ್ನಲ್ಲಿ ವಾರಂಟ್ ಅಧಿಕಾರಿಯಾಗಿರುವ ಮಂಜುನಾಥ್ ಎಂದು ಗುರುತಿಸಲ್ಪಟ್ಟ ಯೋಧ ಬೆಳಿಗ್ಗೆ 9 ಗಂಟೆ ಸುಮಾರಿಗೆ ಜಿಲ್ಲೆಯ ಮಾಲ್ಪುರ ಪ್ಯಾರಾಚೂಟ್ ಡ್ರಾಪ್…

ಬಡ್ಡಿ ಆಮಿಷ ತೋರಿಸಿ ಬಹುಕೋಟಿ ವಂಚನೆ: ಮತ್ತೆ ಮೂವರ ಬಂಧನ

ಅಧಿಕ ಬಡ್ಡಿ ಆಮಿಷ ತೋರಿಸಿ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಎ1 ಆರೋಪಿ ಸೇರಿ ಮೂವರನ್ನು ಬಂಧಿಸಲಾಗಿದೆ, ಈ ಮೂಲಕ ಒಟ್ಟು ಐವರನ್ನು ಬಂಧಿಸಿದಂತಾಗಿದೆ ಎಂದು ಎಸ್ಪಿ ಬಿ.ಎಲ್.ಶ್ರೀಹರಿಬಾಬು ತಿಳಿಸಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಿ ಡಬ್ಲಿಂಗ್ ಹೆಸರಿನಲ್ಲಿ…

ಪುತ್ತೂರು ಮನೆ ಧ್ವಂಸ ಪ್ರಕರಣ – ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ

ಪುತ್ತೂರು :ಮುಸುಕುಧಾರಿಗಳಿಂದ ಕೆಡವಲ್ಪಟ್ಟ ರಾಜೇಶ್ ಬನ್ನೂರುಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ರಾಜೇಶ್ ಬನ್ನೂರು ಎಂಬವರ ಮನೆಯಲ್ಲಿ…

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ – ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು

ಮಾನ್ಪುರದ ಭೇರುಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇದುವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಮಧ್ಯರಾತ್ರಿ ಟೆಂಪೋ ಟ್ರಾವೆಲರ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಂದು ಬೈಕ್ ಕೂಡ ಭಾಗಿಯಾಗಿದೆ. ಅಪಘಾತದಲ್ಲಿ…

ಪುತ್ತೂರು ಮನೆ ಧ್ವಂಸ ಪ್ರಕರಣ – ರಾಜೇಶ್ ಬನ್ನೂರು ಮೇಲೆ ದೂರು ದಾಖಲು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದ ಜಾಗದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜೇಶ್ ಬನ್ನೂರು ಅವರ ಮೇಲೆ ದೇವಳದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಬನ್ನೂರು…

Join WhatsApp Group
error: Content is protected !!