ಕನ್ನಡಕದಲ್ಲಿ ಹಿಡನ್ ಕ್ಯಾಮೆರಾ ಬಳಸಿ ಅಯೋಧ್ಯೆಯ ರಾಮಮಂದಿರದ ಒಳಗಿನ ದೃಶ್ಯ ಸೆರೆಹಿಡಿದ ಗುಜರಾತ್ ಮೂಲದ ಜೈಕುಮಾರ್ ಅರೆಸ್ಟ್
ಅಯೋಧ್ಯೆಯ ರಾಮಮಂದಿರದಲ್ಲಿ ಖಾಸಗಿತನ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳ ಮೇಲೆ ಕಟ್ಟುನಿಟ್ಟಾದ ನಿಷೇಧವನ್ನು ಜಾರಿಗೊಳಿಸಲಾಗಿದೆ. ಆದರೂ ವಡೋದರಾದ ಯುವಕನೊಬ್ಬ ತನ್ನ ಕನ್ನಡದಲ್ಲಿ ಹಿಡನ್ ಕ್ಯಾಮೆರಾ ಇರಿಸಿಕೊಂಡು ರಾಮಮಂದಿರದ ಒಳಗಿನ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದ. ಈ ವಿಷಯ ಗೊತ್ತಾಗುತ್ತಿದ್ದಂತೆ ಆತನನ್ನು…
