Category: ಕ್ರೈಂ

ಹೋಮ್ ನರ್ಸ್‌ನಿಂದ ಲಕ್ಷಾಂತರ ರೂ. ವಂಚನೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹೋಮ್ ನರ್ಸ್ ಕೆಲಸಕ್ಕೆಂದು ಬಂದು ಲಕ್ಷಾಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ತೆಳ್ಳಾರ್ ನಿವಾಸಿ ರತ್ನಾಕರ ಸುವರ್ಣ ಯಾನೆ ಭೂಮಿಕಾ ರತ್ನಾಕರ (50) ಹಾಗೂ ಕುಕ್ಕುಂದೂರು ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28)…

ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ: ನೇಪಾಳ ಮೂಲದ ಜೋಡಿ ಬಂಧನ

ರಾಮನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮೃತ ಕುಮಾರಿ (21) ಹಾಗೂ ಸುರೇಂದ್ರ ಮೆಹ್ರಾ (22) ಎಂದು ಗುರುತಿಸಲಾಗಿದೆ. ನ.24ರಂದು…

ಫಸ್ಟ್‌ನೈಟ್‌ನಲ್ಲಿ ಪತ್ನಿ ಮಾಡಿದ ಎಡವಟ್ಟಿಗೆ ಆಸ್ಪತ್ರೆ ಸೇರಿದ ಪತಿ

ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಬೆಳಕಿಗೆ ಬಂದಿದೆ. ಇದೀಗ ಮದುವೆಗಾಗಿ ಸಾಲಸೋಲ ಮಾಡಿ ಮಾಡಿಟ್ಟ ಚಿನ್ನಾಭರಣ…

ಪುತ್ತೂರು: ಕಾರ್ಪಾಡಿ ದ್ವಾರದ ಬಳಿ ಸರಣಿ ಅಪಘಾತ

ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ…

ಮರವನ್ನು ತಳ್ಳಿ ಹಾಕಿದ ಕಾಡಾನೆ; ಬೈಕ್ ನಲ್ಲಿ ತೆರಳುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು

ಕೇರಳದ ಕೋತಮಂಗಲಂ ಬಳಿ ಬೈಕ್‌ ನಲ್ಲಿ ತೆರಳುವಾಗ ಕಾಡಾನೆಯೊಂದು ತಳ್ಳಿ ಹಾಕಿದ ತಾಳೆ ಮರ ಮೈಮೇಲೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದು, ಯುವಕನೋರ್ವ ಗಾಯಗೊಂಡಿದ್ದಾರೆ. ತ್ರಿಶೂರ್ ಮೂಲದ ಆನ್ ಮೇರಿ ಸಿ ವಿ(21) ಮೃತ ವಿದ್ಯಾರ್ಥಿನಿ.ಘಟನೆಯಲ್ಲಿ ಆನ್ ಮೇರಿ ಸಹಪಾಠಿ ಅಲ್ತಾಫ್…

ಅತ್ತೆ ಮೇಲೆ ಮಚ್ಚು ಬೀಸಿದ ಅಳಿಯ – ಸೀನಿಮಿಯ ರೀತಿಯಲ್ಲಿ ಹಿಡಿದ ಪೊಲೀಸರು

ಅಯ್ಯಂಗೇರಿ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ಮಾರಕ ಹಲ್ಲೆಗೊಳಗಾಗಿದ್ದ ಐಸಮ್ಮ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ನಿವಾಸಿ ಹಾರಿಸ್ ಎಂಬಾತ ಅಯ್ಯಂಗೇರಿ ಗ್ರಾಮದ ಮದುವೆಯಾಗಿದ್ದ ಹಾರಿಸ್, ಶುಕ್ರವಾರ ಮಧ್ಯರಾತ್ರಿ ಅತ್ತೆ ಮನೆಗೆ ತೆರಳಿದ್ದು ಮನೆಯಲ್ಲಿದ್ದ…

ಯುವ ಕ್ರಿಕೆಟಿಗ ಆದಿತ್ಯ ಆತ್ಮಹತ್ಯೆ

ಉದ್ಯಾವರ ಕೇದಾರ್‌ ಬೊಳ್ಜೆ ನಿವಾಸಿ, ಯುವ ಕ್ರಿಕೆಟರ್‌ ಆದಿತ್ಯ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಮುಂಜಾನೆ ನಡೆದಿದೆ. ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್‌ನ ಹೆಸರಿನಲ್ಲಿ ಕ್ರಿಕೆಟ್‌ ತಂಡವನ್ನು ಕಟ್ಟಿಕೊಂಡಿದ್ದ ಆದಿತ್ಯ ಶನಿವಾರ ರಾತ್ರಿ…

ಪುತ್ತೂರು ಬೈಪಾಸ್ ನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ

ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ವಿವೇಕಾನಂದ ಶಾಲೆಯ ಕ್ಯಾಂಪಸಿನ ತುಸು ದೂರದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಡಿ 15 ರಂದು ಸಂಭವಿಸಿದೆ. ಅಪಘಾತದಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಎರಡು ಕಾರುಗಳು ಜಖಂಗೊಂಡಿದೆ. ಮಡಿಕೇರಿಯಿಂದ ಬರುತ್ತಿದ್ದ ನೆಕ್ಸಾನ್ ಕಾರು…

ಬಸ್‌ಗೆ ಕಾರು ಡಿಕ್ಕಿ: ಹನಿಮೂನ್ ಮುಗಿಸಿ ವಾಪಸಾಗುತ್ತಿದ್ದ ನವದಂಪತಿ ಸೇರಿ ನಾಲ್ವರು ಸಾವು

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ…

ಕುಂಬ್ರ: ಹೈದರಾಲಿ ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.15ರಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ನಡೆದಿದೆ. ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ(35.ವ)ಎಂಬವರು ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸಂಪ್ಯ…

Join WhatsApp Group
error: Content is protected !!