ಹಳೆ ವೈಷಮ್ಯ | ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ: ನಾಲ್ವರು ಆರೋಪಿಗಳು ಶರಣು
ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ (Venkatesh Kurubar) ಅವರನ್ನು ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ, ಕಾರಿನಲ್ಲಿ ಹಿಂಬಾಲಿಸಿದ ಗುಂಪೊಂದು ವೆಂಕಟೇಶ್‌ರನ್ನು ಕೊಲೆಗೈದಿದೆ. ಈ…
