ಸಿಎಂ ಸಿದ್ದರಾಮಯ್ಯಗೆ ನಿಂದನೆ ಪ್ರಕರಣ : ರಾಘವೇಂದ್ರಸ್ವಾಮಿ ಮಠದ ಅರ್ಚಕನ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿದ್ದ ಪ್ರಕರಣದಡಿ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್‌ನನ್ನು ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಕುಶಾಲ್ ಅರೆವೇಗೌಡ ಎಂಬವರು ನೀಡಿದ ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ…
