ಲಿವಿಂಗ್ ಟು ಗೆದರ್ ಸಹವಾಸ : ಮಗುವಿಗೆ ಜನ ನೀಡಿ ಪ್ರಾಣ ಬಿಟ್ಟ ಯುವತಿ
ಬೆಂಗಳೂರು,ಜೂ.20- ಲಿವಿಂಗ್ ಟು ಗೆದರ್‌ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳ ಮೂಲದ ಸಂಜನಾ (25) ಮೃತಪಟ್ಟ ಯುವತಿ. ಪಶ್ಚಿಮ ಬಂಗಾಳದಿಂದ…
