ಪೆಟ್ರೋಲ್ ಬಂಕ್ನಲ್ಲಿ ವ್ಯಕ್ತಿಯ ಎದೆಗೆ ಗನ್ ಇಟ್ಟು ಬೆದರಿಕೆ ಹಾಕಿದ ಯುವತಿ
ಉ ತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ನಲ್ಲಿ ಯುವತಿಯೊಬ್ಬಳು ವ್ಯಕ್ತಿಯ ಎದೆಗೆ ಬಂದೂಕು ಇಟ್ಟು ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಭಾನುವಾರ ಸಂಜೆ ನಡೆದಿದ್ದು ಘಟನೆ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…
