ʼತಲ್ವಾರ್ ಹಿಡಿದು ಬೈಕ್ ಸವಾರರ ಸಂಚಾರʼ : ಸುಳ್ಳು ವಾಯ್ಸ್ ಕ್ಲಿಪ್ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ “ತಲ್ವಾರ್ ಹಿಡಿದ ಬೈಕ್ ಸವಾರರ ಫೋಟೊ ಮತ್ತು ವಾಯ್ಸ್ ಕ್ಲಿಪ್” ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂರಲ್ಪಾಡಿ ನಿವಾಸಿ ಮುಹಮ್ಮದ್ ಸುಹೈಲ್ ಎಂಬವರು ಈ ಕುರಿತು ದೂರು ನೀಡಿದ್ದಾರೆ. ʼನಾನು ಬೈಕ್ ನಲ್ಲಿ ಸ್ನೇಹಿತನೊಂದಿಗೆ…
