ವಿಟ್ಲ: ಲಾರಿಗೆ ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು, ಸಹ ಸವಾರ ಗಂಭೀರ
ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ನಡೆದಿದೆ. ಮೃತರನ್ನು ಒಕ್ಕೆತ್ತೂರು ನಿವಾಸಿ ಇಸ್ಮಾಯೀಲ್ ಎಂಬವರ ಪುತ್ರ ಇರ್ಫಾನ್…
